spot_img
Monday, March 16, 2026
spot_img

ಮಹಿಳಾ ಸಬಲೀಕರಣಕ್ಕೆ ಹಲವು ಯೋಜನೆಗಳ ಅನುಷ್ಠಾನ : ಸಂತೋಷ್‌ ಲಾಡ್‌

ಜನಪ್ರತಿನಿಧಿ (ಬೆಂಗಳೂರು) : ಮಹಿಳಾ ಸಬಲೀಕರಣಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಸ್ತ್ರೀಶಕ್ತಿ, ಭಾಗ್ಯಲಕ್ಷ್ಮಿ, ಗೃಹಲಕ್ಷ್ಮಿ, ಮಹಿಳಾ ಸಹಾಯವಾಣಿ ಸೇರಿದಂತೆ ಹಲವಾರು ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ತಿಳಿಸಿದ್ದಾರೆ.

ವಿಧಾನಸಭೆಯ ಕಲಾಪದಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಶಿವಮೊಗ್ಗ ವಿಧಾನಸಭಾ ಸದಸ್ಯ ಚನ್ನಬಸಪ್ಪ ಇವರ ಪ್ರಶ್ನೆಗೆ ಉತ್ತರಿಸಿದ ಸಚಿವರು,  ಮಹಿಳೆಯರ ಸಬಲೀಕರಣಕ್ಕೆ ಹಲವಾರು ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ಉದ್ಯೋಗಿನಿ ಯೋಜನೆ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ, ಚೇತನ ಯೋಜನೆ, ಧನಶ್ರೀ, ಮಾಜಿ ದೇವದಾಸಿ ಮಹಿಳೆ ಪುನರ್ವಸತಿ ಯೋಜನೆ, ಮಾಜಿ ದೇವದಾಸಿಯರಿಗೆ ವಸತಿ ನಿರ್ಮಾಣ ಯೋಜನೆ, ಬಡ್ಡಿ ಸಹಾಯಧನ ಯೋಜನೆ, ಮಹಿಳಾ ತರಬೇತಿ ಯೋಜನೆ, ವೃದ್ಧಿ ಯೋಜನೆ, ಕಿರುಸಾಲ ಯೋಜನೆ, ಮಹಿಳೆಯರಿಗೆ ಬಡ್ಡಿ ಸಹಾಯಧನ ಯೋಜನೆ, ಆ್ಯಸಿಡ್ ದಾಳಿ ಸಂತ್ರಸ್ತ ಮಹಿಳೆಯರಿಗೆ ಸಾಲ ಸೌಲಭ್ಯಗಳ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಉತ್ತರಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!