spot_img
Monday, March 16, 2026
spot_img

ಸಿ.ಎ ಫೌಂಡೇಶನ್ ಪರೀಕ್ಷೆ: ಮದರ್ ತೆರೇಸಾಸ್ ಪಿ.ಯು ಕಾಲೇಜಿನ ವಿದ್ಯಾರ್ಥಿಗಳ ಉತ್ಕೃಷ್ಟ ಸಾಧನೆ

ಶಂಕರನಾರಾಯಣ : ಇಲ್ಲಿನ ಪ್ರತಿಷ್ಠಿತ ವಿದ್ಯಾಸಂಸ್ಥೆ ಮದರ್ ತೆರೇಸಾಸ್ ಪದವೀಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಸಿ.ಎ ಫೌಂಡೇಶನ್-2025 ರ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಪಡೆಯುವುದರ ಮೂಲಕ ಜಿಲ್ಲೆಯಲ್ಲೇ ಗುರುತರ ಸಾಧನೆ ಮಾಡಿದ್ದಾರೆ.

ವಿದ್ಯಾರ್ಥಿಗಳಾದ ಸಾತ್ವಿಕ್ ವಿ ಶೆಟ್ಟಿ -256, ಸಾನ್ವಿ ಆರ್ ಶೆಟ್ಟಿ -221 ಶ್ರೇಯಸ್ ಯು -208 ಅಂಕಗಳನ್ನು ಪಡೆಯುವುದರ ಮೂಲಕ ಮುಂದಿನ ಹಂತಕ್ಕೆ ತೇರ್ಗಡೆಯಾಗಿರುತ್ತಾರೆ.

ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣದೊಂದಿಗೆ ಸ್ಪರ್ಧಾತ್ಮಕ ಪರೀಕ್ಷೆಗೆ ವಿಶೇಷ ತರಬೇತಿ ನೀಡುತ್ತಿರುವ ಮದರ್ ತೆರೇಸಾ ಶಿಕ್ಷಣ ಸಂಸ್ಥೆಯು ಜಿಲ್ಲೆಯಲ್ಲೇ ವಿಶೇಷ ಸ್ಥಾನವನ್ನು ಪಡೆದುಕೊಂಡಿದೆ
ಈ ಸಾಧಕ ಪ್ರತಿಭೆಗಳಿಗೆ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಮತ್ತು ಬೋಧಕೇತರ ವೃಂದ ಅಭಿನಂದನೆ ಸಲ್ಲಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!