spot_img
Tuesday, March 17, 2026
spot_img

ಕೋಟೇಶ್ವರ ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ನಬಾರ್ಡ್ ಅಧಿಕಾರಿಗಳ ಭೇಟಿ

ಕುಂದಾಪುರ: ಕೋಟೇಶ್ವರ ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ನಬಾರ್ಡ್ ಅಧಿಕಾರಿಗಳು ಮಾ.11ರಂದು ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಕೋಟೇಶ್ವರ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಸದಾನಂದ ಶೆಟ್ಟಿ ಕೆದೂರು, ಸಂಘದ ಬೆಳವಣಿಗೆ, ಕೃಷಿ ಸಾಲ, ಶೂನ್ಯ ಬಡ್ಡಿದರದಲ್ಲಿ ಸಾಲ ನೀಡುವಿಕೆ ಇತ್ಯಾದಿಗಳ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ನೀಡಿದರು.

ನಬಾರ್ಡ್‌ನ ಎ.ಜಿ‌ಎಂ ಡಿ.ಆರ್ ಘೆತ್ಲಾ, ಎ.ಎಂ ಸಿದ್ದಾರ್ಥ ಸಿಂಗ್ ಅವರು ಕೃಷಿ ಸಾಲ ಮತ್ತು ಶೂನ್ಯ ಬಡ್ಡಿದರ ಸಾಲ, ಹೈನುಗಾರಿಕಾ ಸಾಲ ಬ್ಯಾಂಕಿನ ಪ್ರಗತಿಯನ್ನು ಪರಿಶೀಲಿಸಿ ಮಾಹಿತಿ ಪಡೆದುಕೊಂಡರು.

ಈ ಸಂದರ್ಭದಲ್ಲಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಹಿರಿಯ ಶಾಖಾ ನಿರೀಕ್ಷಕರಾದ ಶ್ರೀನಾಥ ಭಟ್, ಎಸ್.ಸಿ.ಡಿಸಿಸಿ ಬ್ಯಾಂಕ್ ಕೋಟೇಶ್ವರ ಶಾಖಾ ವ್ಯವಸ್ಥಾಪಕ ರಾಘವೇಂದ್ರ ಉಡುಪ,  ಜಿಲ್ಲಾ ಬ್ಯಾಂಕ್ ಪ್ರತಿನಿಧಿ ಸಂದೀಪ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ಕೋಟೇಶ್ವರ ವ್ಯವಸಾಯ ಸೇವಾ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಶ್ವೇಶ್ವರ ಐತಾಳ್ ಸ್ವಾಗತಿಸಿ, ವಂದಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!