spot_img
Tuesday, March 31, 2026
spot_img

ತೀರ್ಥಹಳ್ಳಿ ಮತ್ತು ಕೊಲ್ಲೂರು ಅಂಚೆ ಕಛೇರಿಗಳಲ್ಲಿ ಮುಂಗಡ ರೈಲ್ವೆ ಟಿಕೇಟು ಲಭ್ಯ-ಬಿ.ವೈ.ರಾಘವೇಂದ್ರ

ಕುಂದಾಪುರ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ತೀರ್ಥಹಳ್ಳಿ ಮತ್ತು ಕೊಲ್ಲೂರು ಮುಖ್ಯ ಅಂಚೆ ಕಛೇರಿಯಲ್ಲಿ ದೇಶದ ವಿವಿಧ ಸ್ಥಳಗಳಿಗೆ ತೆರಳುವ ಸಾರ್ವಜನಿಕರಿಗೆ ಮುಂಗಡವಾಗಿ ರೈಲ್ವೆ ಸೀಟುಗಳನ್ನು ಕಾಯ್ದಿರಿಸಿದ ಟಿಕೇಟುಗಳನ್ನು ಬುಕ್ ಮಾಡಲು ಅವಕಾಶವನ್ನು ಕಲ್ಪಿಸಲಾಗಿದೆ. ಆದರೆ ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುತ್ತಿಲ್ಲ. ಮುಂಗಡ ಟಿಕೇಟುಗಳನ್ನು ಪಡೆಯದೆ ಇದ್ದಲ್ಲಿ ಈ ಸೌಲಭ್ಯವನ್ನು ರದ್ದು ಪಡಿಸಲು ರೈಲ್ವೆ ಇಲಾಖೆ ಚಿಂತನೆ ನಡೆಸಿದೆ. ಅದಕ್ಕೆ ಅವಕಾಶ ನೀಡದೇ ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ಸಂಸದರಾದ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದರಾದ ಬಿ.ವೈ.ರಾಘವೇಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!