spot_img
Wednesday, April 1, 2026
spot_img

ಶ್ರವಣ ದೋಷ ಇರುವವರಿಗೆ ಶ್ರವಣಸಾಧನ ವಿತರಣೆ

ಕುಂದಾಪುರ: ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪ್ರತೀಕ್ಷಾ ಇವರಿಗೆ ಶಾಸಕರ ಶಿಫಾರಸ್ಸಿನ ಮೇರೆಗೆ ಶಾಸಕರ ನಿಧಿಯಿಂದ ಶ್ರವಣ ಸಾಧನವನ್ನು ಇಂದು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿಯವರು ಶ್ರವಣ ಸಾಧನವನ್ನು ವಿತರಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ರತ್ನ ಸುವರ್ಣ, ಯೋಜನಾ ಸಹಾಯಕರು ಜಿಲ್ಲಾ ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖಾಧಿಕಾರಿ ಶಿವಾಜಿ, ಮಾತು ಮತ್ತು ಶ್ರವಣ ತಜ್ಞರು ನೆಲೆಶ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!