spot_img
Wednesday, April 1, 2026
spot_img

ಸವಿತಾ ಕೆ. ಅವರಿಗೆ ಪಿಹೆಚ್.ಡಿ ಪದವಿ

ಜನಪ್ರತಿನಿಧಿ (ಕುಂದಾಪುರ) : “ದ ರೋಲ್ ಆಫ್ ಜಾಬ್ ಸಾಟಿಸ್ಪ್ಯಾಕ್ಷನ್ ಇನ್ ಲಿಂಕಿಂಗ್ ಪ್ರೊಫೆಷನಲ್ ಐಡೆಂಟಿಟಿ ಅಂಡ್ ಬರ್ನ್ ಔಟ್: ಡೆವಲಪ್ಮೆಂಟ್ ಅಂಡ್ ವಾಲಿಡೇಷನ್ ಆಫ್ ಅ ಪ್ರೊಫೆಷನಲ್ ಐಡೆಂಟಿಟಿ ಸ್ಕೇಲ್ ಫಾರ್ ಹೈಯರ್ ಸೆಕೆಂಡರಿ ಟೀಚರ್ಸ್” ಎಂಬ ವಿಷಯದ ಮೇಲೆ ಮಂಡಿಸಿದ ಸಂಶೋಧನಾ ಮಹಾ ಪ್ರಬಂಧಕ್ಕಾಗಿ ತಮಿಳುನಾಡಿನ ಪ್ರತಿಷ್ಠಿತ ಪೆರಿಯಾರ್ ವಿಶ್ವವಿದ್ಯಾಲಯ ಸವಿತಾ ಕೆ. ಅವರಿಗೆ ಪಿಎಚ್.ಡಿ ಪದವಿ ನೀಡಿದೆ.

ಅವರು ಪೆರಿಯಾರ್ ವಿಶ್ವವಿದ್ಯಾಲಯದ ಮನಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ. ಜೆ. ವೆಂಕಟಾಚಲಂ ಅವರ ಮಾರ್ಗದರ್ಶನದಲ್ಲಿ ಸಂಶೋಧನೆ ನಡೆಸಿದ್ದಾರೆ.

ಸರಸ್ವತಿ ಮತ್ತು  ಚಂದ್ರಕಾಂತ. ಕೆ  ದಂಪತಿಯ ಪುತ್ರಿಯಾಗಿರುವ ಡಾ. ಸವಿತಾ ಕೆ. ಅಂಕೋಲದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅರ್ಥಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾಗಿರುವ ಮರವಂತೆಯ ಕಿಶನ್ ಅವರ ಪತ್ನಿ.

ಸವಿತಾ. ಕೆ ಅವರು ಭಂಡಾರ್‌ಕಾರ್ಸ್‌ ಕಾಲೇಜು ಕುಂದಾಪುರದ ಮನಃಶಾಸ್ತ್ರ ವಿಭಾಗದಲ್ಲಿ ಮುಖ್ಯಸ್ಥೆಯಾಗಿಯೂ ಕಾರ್ಯ ನಿರ್ವಹಿಸಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!