spot_img
Wednesday, April 1, 2026
spot_img

ನಾವುಂದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಗ್ರಾಹಕರ ದಿನಾಚರಣೆ

ನಾವುಂದ: ನಾವುಂದ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ವಿಶ್ವ ಗ್ರಹಕರ ದಿನಾಚರಣೆಯು ಸಂಸ್ಥೆಯ ಉಪ ಪ್ರಾಂಶುಪಾಲರಾದ ಶಶಿಕಲ ನಾಯಕ್ ಅವರ ಅಧ್ಯಕ್ಷತೆಯಲ್ಲಿ ಜರುಗಿತು.

ಕ್ಲಬ್ ಸಹ ಸಂಚಾಲಕರಾದ ನಾರಾಯಣ ಅಡಿಗ ಸ್ವಾಗತಿಸಿದರು, ಸಹ ಸಂಚಾಲಕಿ ಶಾಂತ ಶೆಟ್ಟಿಗಾರ್ ವಂದಿಸಿದರು ಈ ಸಂದರ್ಭದಲ್ಲಿ ಸ್ಪರ್ಧಾ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು ಶಿಕ್ಷಕರಾದ ಮುಕ್ತ ಬಾಯ್ ಅತಿಥಿ ಶಿಕ್ಷಕರಾದ ಶಕುಂತಲಾ ದಿವ್ಯಶ್ರೀ ಗೌತಮಿ ವೇದಿಕೆಯಲ್ಲಿ ಉಪಸ್ಥಿತರಿದ್ದರು ಗೌರವ ಶಿಕ್ಷಕ ಸಂದೀಪ್ ಬಹುಮಾನಿತರ ಪಟ್ಟಿ ವಾಚಿಸಿದರು.

ಗ್ರಾಹಕ ಕ್ಲಬ್ ಸಂಚಾಲಕ ಕರುಣಾಕರ ಶೆಟ್ಟಿ ಕಾರ್ಯಕ್ರಮ ಸಂಯೋಜಿಸಿ ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!