spot_img
Thursday, April 2, 2026
spot_img

ಕೊಂಕಣ ರೈಲ್ವೆಯನ್ನು ಭಾರತೀಯ ರೈಲ್ವೆ ಇಲಾಖೆಯೊಂದಿಗೆ ವಿಲೀನಕ್ಕೆ ಸಚಿವರೊಂದಿಗೆ ಚರ್ಚೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ವಿಧಾನ ಸಭೆಯ ಕಲಾಪದ ನಡುವೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಮೂಲಸೌಕರ್ಯ ಅಭಿವೃದ್ಧಿ ಸಚಿವರಾದ ಎಂ.ಬಿ. ಪಾಟೀಲ್ ರವರನ್ನು ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಅವರೊಂದಿಗೆ ಜೊತೆಗೂಡಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿಯವರು ಹಾಗೂ ಉಡುಪಿ ಜಿಲ್ಲೆಯ ಕರಾವಳಿ ಭಾಗದ ಕಾರ್ಕಳ ಶಾಸಕರಾದ ವಿ.ಸುನಿಲ್ ಕುಮಾರ್, ಕಾಪು ಗುರ್ಮೆ ಸುರೇಶ್ ಶೆಟ್ಟಿ, ಉಡುಪಿ ಶಾಸಕ ಯಶ್ ಪಾಲ್ ಸುವರ್ಣ, ಬೈಂದೂರು ಶಾಸಕ ಗುರುರಾಜ್ ಶೆಟ್ಟಿ ಗಂಟೆಹೂಳೆ ಇವರೊಂದಿಗೆ ಸಚಿವರನ್ನು ಭೇಟಿಯಾಗಿ ಕೊಂಕಣ ರೈಲ್ವೆ ನಿಗಮವನ್ನು ಭಾರತೀಯ ರೈಲ್ವೆ ಇಲಾಖೆಯೊಂದಿಗೆ ವಿಲೀನಗೊಳಿಸುವುದು ಇದು ಅಭಿವೃದ್ಧಿ ದೃಷ್ಟಿಯಿಂದ ಅವಶ್ಯಕವೆಂದು ಸಂಸದರು ಮತ್ತು ಶಾಸಕರು ಸಚಿವರೊಂದಿಗೆ ಸುದೀರ್ಘ ಚರ್ಚೆ ನಡೆಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!