spot_img
Monday, February 16, 2026
spot_img

ಬೆಂಗಳೂರು: ಯಕ್ಷ ಸಾಧಕಿ ಪ್ರಿಯಾಂಕ ಕೆ. ಮೋಹನ್ ಅವರಿಗೆ ಸನ್ಮಾನ

ಬೆಂಗಳೂರು: ಲಯನ್ಸ್ ಇಂಟರ್ ನ್ಯಾಷನಲ್ ಡಿಸ್ಟ್ರಿಕ್ಟ್ 317ರವರ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ಮಾ. 16ರಂದು ಬೆಂಗಳೂರಿನ ವಿಶ್ವೇಶ್ವರಪುರದಲ್ಲಿರುವ ಮನಂದಿ ನಂಜುಂಡ ಶೆಟ್ಟಿ ಸಭಾಂಗಣದಲ್ಲ್ಲಿ ಯಕ್ಷಗಾನ ಕ್ಷೇತ್ರದಲ್ಲಿ ಹಮ್-ಯು.ಎನ್. ಉಮೆನ್ ಏಷ್ಯಾ ಪೆಸಿಫಿಕ್ ಲೀಡಿಂಗ್ ಪ್ರಮ್ ದಿ ಪ್ರಂಟ್ ಪುಸ್ತಕದಲ್ಲಿ ಸ್ಥಾನ ಪಡೆದ ಹಾಗೂ ಹಲವು ಪ್ರಶಸ್ತಿ ಪುರಸ್ಕಾರ ಪಡೆದ ಯಕ್ಷ ಸಾಧಕಿ ಪ್ರಿಯಾಂಕ ಕೆ. ಮೋಹನ್ ರನ್ನು ಗೌರವಿಸಲಾಯಿತು.

ವೇದಿಕೆಯಲ್ಲಿ ಜಿಲ್ಲಾ ಗವರ್ನರ್ ಎನ್. ಮೋಹನ್ ಕುಮಾರ್, ಪ್ರೇಮ ಮೋಹನ್ ಕುಮಾರ್, ಸೀನಿಯರ್ ಉಪಾಧ್ಯಕ್ಷರಾದ ಉಮಾರೆಡ್ಡಿ, ಮಹಿಳಾ ಸಬಲೀಕರಣಕ್ಕಾಗಿ ಡಿ.ಸಿ. ರಾಜೇಶ್ವರಿ ವಸಂತಯ್ಯ, ಕಾರ್ಯಕ್ರಮದ ಸಂಯೋಜಕಿ ಜ್ಯೋತಿ ಶ್ರೀಹರಿ, ಡಾ. ಜಿ. ಮೋಹನ್, ಶಾರದ ಮೋಹನ್ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!