spot_img
Thursday, March 19, 2026
spot_img

ಬಾರಕೂರು: ಕುತ್ತಿಗೆಯಲ್ಲಿದ್ದ ಸರ ಕದ್ದು ಪರಾರಿ

ಬಾರಕೂರು: ಸರಗಳ್ಳರು ಉಡುಪಿ ಜಿಲ್ಲೆಯಲ್ಲಿ ತಮ್ಮ ಕೈಚಳಕ ತೋರುತ್ತಿರುವುದು ವರದಿಯಾಗಿದೆ. ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಸರವನ್ನು ಎಗರಿಸಿ ಪರಾರಿಯಾದ ಘಟನೆ ಮಾ.15 ರಂದು ನಡೆದಿದೆ.

ಹೊಸಾಳ ಗ್ರಾಮದ ವಸಂತಿ ಬಾರಕೂರು ಮಹಿಷಾಂತಾಯ ದೇವಸ್ಥಾನದ ಹಬ್ಬಕ್ಕೆ ಹೋಗಿ ವಾಪಾಸ್ಸು ಮನೆ ಕಡೆಗೆ ಬಾರ್ಕೂರು-ಯಡ್ತಾಡಿ ರಸ್ತೆಯಲ್ಲಿ ಸಂಜೆ 7:30 ಹೊತ್ತಿಗೆ ಹೊಸಾಳ ಗ್ರಾಮದ ಚೌಳಿಕೆರೆ ಬನಶಂಕರಿ ದೇವಸ್ಥಾನದ ಎದುರು ನಡೆದುಕೊಂಡು ಹೋಗುತ್ತಿರುವಾಗ ಅವರ ಎದುರು ಕಡೆಯಿಂದ ಯಡ್ತಾಡಿ ಕಡೆಯಿಂದ ಬಾರ್ಕೂರು ಕಡೆಗೆ ಒಂದು ಮೋಟಾರ್ ಸೈಕಲ್ ನಲ್ಲಿ ಬಂದ ಆರೋಪಿ, ವಸಂತಿ ಅವರ ಕುತ್ತಿಗೆಯಲ್ಲಿದ್ದ 12 ಗ್ರಾಂ ತೂಕದ ಚಿನ್ನದ ಸರವನ್ನು ಎಳೆದು ಸುಲಿಗೆ ಮಾಡಿಕೊಂಡು ಬಾರ್ಕೂರು ಕಡೆಗೆ ಪರಾರಿಯಾಗಿದ್ದಾನೆ.
ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!