spot_img
Friday, April 3, 2026
spot_img

ಶಿರಿಯಾರ ಹಾಗೂ ಪಾರಂಪಳ್ಳಿ ಪಡುಕೆರೆಯಲ್ಲಿ ಅಗ್ನಿ ಆಕಸ್ಮಿಕ

ಕುಂದಾಪುರ: ಬ್ರಹ್ಮಾವರ ತಾಲೂಕಿನ ಶಿರಿಯಾರದ ರಸ್ತೆ ಬದಿಯಲ್ಲಿರುವ ಸರ್ಕಾರಿ ಸ್ವಾಮ್ಯದ ಕಾಡುಗಿಡ ಹಾಗೂ ಕುರುಚಲ ಗಿಡಕ್ಕೆ ಬೆಂಕಿ ತಗುಲಿದ್ದು ಭಾಗಶಃ ಹಾನಿಗೊಂಡಿದೆ.

ಹಾಗೂ ಪಾರಂಪಳ್ಳಿ ಪಡುಕೆರೆಯಲ್ಲಿ ಅಂದಾಜು 2ಎಕರೆ ವಿಸ್ತೀರ್ಣದ ಕುರುಚಲು ಗಿಡ ಬೆಳೆದಿರುವ ಪ್ರದೇಶಕ್ಕೆ ಬೆಂಕಿ ತಗುಲಿದ್ದು, ಈ ಎರಡೂ ಕಡೆಗಳಲ್ಲಿ ಸಂಭವಿಸಿದ ಅಗ್ನಿ ಆಕಸ್ಮಿಕದಲ್ಲಿ ಕುಂದಾಪುರ ಅಗ್ನಿಶಾಮಕ ಠಾಣೆ ಅಧಿಕಾರಿ ಸಿಬ್ಬಂದಿಯವರು ಕಾರ್ಯಾಚರಣೆಯನ್ನು ನಡೆಸಿ ಬೆಂಕಿಯನ್ನು ಹತೋಟಿಗೆ ತಂದಿದ್ದು ದೊಡ್ಡ ಅನಾಹುತವನ್ನು ತಪ್ಪಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!