spot_img
Thursday, April 2, 2026
spot_img

ಮಲ್ಪೆ ಕಡಲ ತೀರದಲ್ಲಿ ಸರಕಾರಿ ಜಾಗ ಒತ್ತುವರಿ ತೆರವು

ಉಡುಪಿ: ಉಡುಪಿ ತಾಲೂಕು ಕೊಡವೂರು ಗ್ರಾಮದ ಮಲ್ಪೆ ಕಡಲ ತೀರದಲ್ಲಿ ಅಕ್ರಮವಾಗಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿ ಅಂಗಡಿ ಶೆಡ್ ಹಾಗೂ ಮನೆಗಳನ್ನು ನಿರ್ಮಿಸಿಕೊಂಡಿರುವ ಸ್ಥಳಗಳನ್ನು ಜಿಲ್ಲಾಧಿಕಾರಿಗಳ ಸೂಚನೆಯಂತೆ ಜಿಲ್ಲಾ ಆಡಳಿತದ ವತಿಯಿಂದ ತೆರವುಗೊಳಿಸಿ ಸರ್ಕಾರದ ವಶಕ್ಕೆ ಪಡೆಯಲಾಯಿತು.

ಸರ್ಕಾರದ ಜಾಗವನ್ನು ಯಾವುದೇ ಖಾಸಗಿ ವ್ಯಕ್ತಿಗಳು ಒತ್ತುವರಿ ಮಾಡುವಂತಿಲ್ಲ. ಒಂದು ವೇಳೆ ಒತ್ತುವರಿ ಮಾಡಿದ್ದಲ್ಲಿ ಸದ್ರಿಯವರ
ವಿರುದ್ಧ ಕರ್ನಾಟಕ ಭೂ ಕಂದಾಯ ಕಾಯ್ದೆ 1964 ಕಲಂ 192(ಎ) ಮತ್ತು ಕರ್ನಾಟಕ ಭೂ ಕಬಳಿಕೆ ನಿಷೇಧ ಕಾಯ್ದೆ 2011 ಕಲಂ 11 ರಂತೆ ಶಿಕ್ಷಾರ್ಹ ಅಪರಾಧವಾಗಿದೆ ಎಂದು ಉಡುಪಿ ತಹಶೀಲ್ದಾರರ ಕಚೇರಿ ಪ್ರಕಟಣೆ ತಿಳಿಸಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!