spot_img
Tuesday, March 3, 2026
spot_img

ಆರ್ಡಿ: ಸಂಪೂರ್ಣ ನವಗ್ರಹ ಸಹಿತ ಶನಿಯಾಗದ ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ಧಾಪುರ: ಆರ್ಡಿ ಚಿತ್ತೇರಿ ಶ್ರೀದುರ್ಗಾಪರಮೇಶ್ವರಿ ದೇವಳದಲ್ಲಿ ಆರ್ಡಿ ಚಿತ್ತೇರಿ ಶ್ರೀದುರ್ಗಾಪರಮೇಶ್ವರಿ ಭಜನಾ ಮಂಡಳಿ ಇವರ ಆಶ್ರಯದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ (ರಿ.) ಬೆಳ್ವೆ ವಲಯ, ಶ್ರೀಮಂಜುನಾಥೇಶ್ವರ ಭಜನಾ ಪರಿಷತ್ ಹೆಬ್ರಿ ತಾಲೂಕು ಬೆಳ್ವೆ ವಲಯ ಇವರ ಸಹಕಾರದೊಂದಿಗೆ ಮಾ.29 ನೇ ಶನಿವಾರ ಬೆಳಿಗ್ಗೆ ಸಮಸ್ತ ಲೋಕ ಕಲ್ಯಾಣಾರ್ಥವಾಗಿ ನಡೆಯಲಿರುವ ಸಂಪೂರ್ಣ ನವಗ್ರಹ ಸಹಿತ ಶನಿಯಾಗದ ಆಮಂತ್ರಣ ಪತ್ರಿಕೆಯನ್ನು ಆರ್ಡಿ ಚಿತ್ತೇರಿ ಶ್ರೀದುರ್ಗಾಪರಮೇಶ್ವರಿ ದೇವಳದಲ್ಲಿ ಶನಿವಾರ ಬಿಡುಗಡೆಗೊಳಿಸಲಾಯಿತು.

ಆರ್ಡಿ ಚಿತ್ತೇರಿ ಶ್ರೀದುರ್ಗಾಪರಮೇಶ್ವರಿ ದೇವಳದ ಅರ್ಚಕ ಗೋಪಾಲಕೃಷ್ಣ ಶಾಸ್ತ್ರಿ, ಆರ್ಡಿ ಚಿತ್ತೇರಿ ಶ್ರೀದುರ್ಗಾಪರಮೇಶ್ವರಿ ಭಜನಾ ಮಂಡಳಿ ಅಧ್ಯಕ್ಷ ಸುರೇಶ ಶೆಟ್ಟಿ ಆರ್ಡಿ, ಕಾರ್ಯದರ್ಶಿ ಪ್ರಹ್ಲಾದ್ ಶೆಟ್ಟಿ ಆರ್ಡಿ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೆಳ್ವೆ ವಲಯ ಮೇಲ್ವಿಚಾರಕ ರಾಘವೇಂದ್ರ ಗೌಡ, ಬೆಳ್ವೆ ವಲಯ ಪ್ರಗತಿ ಬಂಧು ಸ್ವಸಹಾಯ ಸಂಘಗಳ ವಲಯಾಧ್ಯಕ್ಷ ಕೃಷ್ಣ ಕಾಂಚನ್ ಆರ್ಡಿ, ಸೇವಾ ಪ್ರತಿನಿಧಿ ಪ್ರಶಾಂತ ಗುಮ್ಹೋಲ,ಪತ್ರಕರ್ತ ಕೆ.ಸಂಜೀವ ಆರ್ಡಿ ಹಾಗೂ ಭಜನಾ ಮಂಡಳಿ ಸದಸ್ಯರುಗಳು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!