spot_img
Tuesday, March 3, 2026
spot_img

ಬೈಲುಮನೆ ಶಿರಸಿ ಶ್ರೀ ಅಮ್ಮನವರಿಗೆ ರಜತ ಕಿರೀಟ, ರಜತ ಪ್ರಭಾವಳಿ ಸಮರ್ಪಣೆ

ಕುಂದಾಪುರ: ಗಂಗೊಳ್ಳಿಯ ಬೈಲುಮನೆಯಲ್ಲಿರುವ ಶಿರಸಿ ಶ್ರೀ ಅಮ್ಮನವರಿಗೆ ರಜತ ಕಿರೀಟ ಮತ್ತು ರಜತ ಪ್ರಭಾವಳಿ ಸಮರ್ಪಣೆಯ ಕಾರ್ಯಕ್ರಮವು 30-3-2025ರಂದು ನಡೆಯಲಿದ್ದು ಆ ಪ್ರಯುಕ್ತ ಬೆಳಗ್ಗೆ ಗಂಟೆ ಒಂಬತ್ತರಿಂದ ಸಾಮೂಹಿಕ ಪ್ರಾರ್ಥನೆ , ಶ್ರೀ ಗುರು ಗಣಪತಿ ಪೂಜೆ, ಪುಣ್ಯಾಹವಾಚನ, ಕಲಾಭಿವೃದ್ಧಿ ಹೋಮ, ತತ್ವ ಹೋಮ ಮತ್ತು ಇತರ ಧಾರ್ಮಿಕ ಕಾರ್ಯಕ್ರಮಗಳ ಜೊತೆ ಅನ್ನಸಂತರ್ಪಣೆ ಕೂಡ ನಡೆಯಲಿದೆ.

 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!