spot_img
Wednesday, March 4, 2026
spot_img

ವಾರಾಹಿ ಯೋಜನೆ : ಕಾಲುವೆಗೆ ಹರಿಸಿರುವ ನೀರು ತಾತ್ಕಾಲಿಕ ಸ್ಥಗಿತ

ಕುಂದಾಪುರ, ಮಾರ್ಚ್ 21: ವಾರಾಹಿ ನೀರಾವರಿ ಯೋಜನೆಯಡಿಯಲ್ಲಿ ಬರುವ ಕಾಲುವೆ ಪ್ರದೇಶದಲ್ಲಿ ತುರ್ತು ದುರಸ್ಥಿ ಹಾಗೂ ನಿರ್ವಹಣೆ ಕಾಮಗಾರಿಗಳನ್ನು ಕೈಗೊಳ್ಳಲಿರುವ ಹಿನ್ನೆಲೆ, ಈಗಾಗಲೇ ಬೇಸಿಗೆ ಹಂಗಾಮಿಗೆ ಸಂಬಂಧಿಸಿದಂತೆ ಕಾಲುವೆಯಲ್ಲಿ ಹರಿಸಿರುವ ನೀರನ್ನು ಮಾರ್ಚ್ 23 ರಿಂದ 30 ರ ವರೆಗೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುವುದು. ರೈತಾಪಿ ಬಾಂಧವರು ಇಲಾಖೆಯೊಂದಿಗೆ ಸಹಕರಿಸುವಂತೆ ಸಿದ್ಧಾಪುರ ವಾರಾಹಿ ಜಲಾಶಯ ಯೋಜನಾ ವಿಭಾಗದ ಕಾರ್ಯಪಾಲಕ ಇಂಜಿನಿಯರರ ಕಚೇರಿ ಪ್ರಕಟಣೆ ತಿಳಿಸಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!