spot_img
Thursday, April 2, 2026
spot_img

ಮಾ.23ರಂದು ಬಗ್ವಾಡಿಯಲ್ಲಿ ಗುರಿಕಾರರ ಸಮಾವೇಶ

ಕುಂದಾಪುರ: ಮೊಗವೀರ ಮಹಾಜನ ಸೇವಾ ಸಂಘ (ಬಗ್ವಾಡಿ ಹೋಬಳಿ 1941) ಮುಂಬೈ, ಕುಂದಾಪುರ ಶಾಖೆ, ಶ್ರೀ ಮಹಿಷಾಸುರಮರ್ದಿನಿ ದೇವಸ್ಥಾನ ಶ್ರೀ ಕ್ಷೇತ್ರ ಬಗ್ವಾಡಿ ಇವರ ನೇತೃತ್ವದಲ್ಲಿ ಬಗ್ವಾಡಿ ಹೋಬಳಿ ವ್ಯಾಪ್ತಿಯ ಗುರಿಕಾರರ ಸಮಾವೇಶ-2025 ಹಾಗೂ ಹೋಬಳಿ ವ್ಯಾಪ್ತಿಯ ಐದು ಮೊಗವೀರ ಯುವ ಸಂಘಟನೆಗಳ ಮಾಜಿ-ಹಾಲಿ ಅಧ್ಯಕ್ಷರುಗಳ ಸೇವಾ ಸ್ಮರಣೆ ಮತ್ತು ಗೌರವ ಸಮರ್ಪಣೆ ಕಾರ್ಯಕ್ರಮ ಮಾ.23 ರವಿವಾರ ಬೆಳಿಗ್ಗೆ 10 ಗಂಟೆಗೆ ಬಗ್ವಾಡಿಯ ಶ್ರೀ ಮಹಿಷಾಸುರಮರ್ದಿನಿ ದೇವಸ್ಥಾನದಲ್ಲಿ ನಡೆಯಲಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!