spot_img
Thursday, April 2, 2026
spot_img

ಮುಂಬಯಿ ಮೊಗವೀರ ಮಹಾಜನ ಸೇವಾ ಸಂಘದ ಸದಸ್ಯ ಶೇಖರ ನಾಯ್ಕ್ ನಿಧನ

ಕುಂದಾಪುರ: ಮೊಗವೀರ ಮಹಾಜನ ಸೇವಾ ಸಂಘ ಥಾಣೆ ಸ್ಥಳೀಯ ಸಮಿತಿ ಸದಸ್ಯ ಶೇಖರ ನಾಯ್ಕ್ ಕುಂದಾಪುರ ಇಂದು ನಿಧನರಾದರು.

ಕುಂದಾಪುರ ತಾಲೂಕು ಗುಲ್ವಾಡಿಯವರಾದ ಇವರು ಮಂಬೈಯ ಬಾಂಡುಪ್ ನಲ್ಲಿ ನೆಲೆಸಿದ್ದರು. ಮೊಗವೀರ ಸಂಘಟನೆಯಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿದ್ದರು. ಮೃತರ ಅಂತ್ಯಕ್ರಿಯೆ ಮಾ.23 ಬೆಳಿಗ್ಗೆ ನಡೆಯಲಿದೆ.
ಮೃತರು ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!