spot_img
Sunday, May 17, 2026
spot_img

ಕಂಬದಕೋಣೆ: ಎಸ್.ಎಸ್.ಎಲ್.ಸಿ ಪರೀಕ್ಷೆ ಕೇಂದ್ರದ ಸಿಸಿ ಕ್ಯಾಮರಕ್ಕೆ ಹಾನಿ

ಬೈಂದೂರು: ಬೈಂದೂರು ತಾಲೂಕು ಕಂಬದಕೋಣೆಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯುವ ರಾಜ್ಯ ಮಟ್ಟದ ಎಸ್. ಎಸ್. ಎಲ್.ಸಿ. ಪಬ್ಲಿಕ್ ಪರೀಕ್ಷೆಗಾಗಿ ಪರೀಕ್ಷೆ ನಡೆಯುವ ಶಾಲಾ ಆವರಣ ಹಾಗೂ ಶಾಲಾ ಕೊಠಡಿಗಳಿಗೆ ಸಿ.ಸಿ. ಕ್ಯಾಮರ ಅಳವಡಿಸಿ ಪರೀಕ್ಷೆಗೆ ವ್ಯವಸ್ಥೆಗೊಳಿಸಿದ್ದು ಯಾರೋ ಕಿಡಿಗೇಡಿಗಳು ಮಾ.20ರ ರಾತ್ರಿ ಸಮಯದಲ್ಲಿ ಸಿಸಿ ಕ್ಯಾಮರಾಗಳನ್ನು ದ್ವಂಸ ಗೊಳಿಸಿದ್ದಾರೆ.

ಪರೀಕ್ಷೆಗೆ ವ್ಯವಸ್ಥೆಗೊಳಿಸಿದ ಶಾಲಾಕೊಠಡಿ ಹಾಗೂ ಸಭಾಂಗಣದ ಒಳಗೆ ಇರುವ ೨2 ಸಿ.ಸಿ. ಕ್ಯಾಮರಾ ಮತ್ತು ತರಗತಿ ಕೊಣೆಯೊಳಗಿನ 1 ಸಿ.ಸಿ. ಕ್ಯಾಮರ ಮತ್ತು ಶಿಕ್ಷಕರ ಕೋಣೆಯ ಎದುರು ಬಾಗದಲ್ಲಿ ಅಳವಡಿಸಿದ ಕ್ಯಾಮರ ಮತ್ತು ಮೈದಾನಕ್ಕೆ ತಾಗಿ ಇರುವ ತರಗತಿ ಕೋಣೆಯಲ್ಲಿ ಅಳವಡಿಸಿದ 1 ಕ್ಯಾಮರಾ ಒಟ್ಟು 5 ಕ್ಯಾಮರಾಗಳಿಗೆ ಹಾನಿ ಮಾಡಿದ್ದಾರೆ. ಕ್ಯಾಮರಾಗಳಿಗೆ ಅಳವಡಿಸಿದ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಿ ಸುಮಾರು 12.000 ನಷ್ಟವನ್ನುಂಟು ಮಾಡಲಾಗಿದೆ ಎಂದು ಬೈಂದೂರು ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!