spot_img
Tuesday, March 17, 2026
spot_img

ಮದರ್ ತೆರೆಸಾಸ್ ಶಿಕ್ಷಣ ಸಂಸ್ಥೆಯ ಪ್ರಾಕ್ತನ ವಿದ್ಯಾರ್ಥಿ ಅಮೇರಿಕ “ಏರ್ ಕ್ವಾಲಿಟಿ ಕಮ್ಯೂನಿಟಿ” ರಾಯಭಾರಿಯಾಗಿ ಆಯ್ಕೆ

ಶಂಕರನಾರಾಯಣ : ಕುಂದಾಪುರ ತಾಲೂಕಿನ ಪ್ರತಿಷ್ಠಿತ ವಿದ್ಯಾಸಂಸ್ಥೆಗಳಲ್ಲಿ ಒಂದಾದ ಮದರ್ ತೆರೆಸಾಸ್ ಪದವೀಪೂರ್ವ ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿ ಆಶಿಕ್ ಎಸ್ ವಿ ಅಮೇರಿಕಾದ ಓಪನ್ ಎಕ್ಯೂ ಸಂಸ್ಥೆ’ ಓಪನ್ ಏರ್ ಕ್ವಾಲಿಟಿ ಕಮ್ಯೂನಿಟಿ ರಾಯಭಾರಿಯಾಗಿ ಆಯ್ಕೆ ಮಾಡಿದೆ. ಪೂರ್ವಪ್ರಾಥಮಿಕದಿಂದ ಪಿ ಯು ಸಿ ವರೆಗೆ ಮದರ್ ತೆರೇಸಾ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಣ ಪೂರೈಸಿರುವ ಪ್ರತಿಭಾನ್ವಿತ ವಿದ್ಯಾರ್ಥಿಯಾದ ಇವರು ಪ್ರಸ್ತುತ ಬೆಂಗಳೂರಿನ ಪಂಜುರ್ಲಿ ಲ್ಯಾಬ್ ಅಲ್ಲಿ ಸಿ.ಇ.ಒ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಕೆಳ ಮತ್ತು ಮಧ್ಯಮ ಆದಾಯದ ದೇಶಗಳಲ್ಲಿ ವಾಯುಗುಣಮಟ್ಟ ಸುಧಾರಣೆ ಮಾಡುವ ನಿಟ್ಟಿನಲ್ಲಿ ಯುವಕರಿಗೆ ನಾಯಕತ್ವ ತರಬೇತಿ ನೀಡಲಾಗುತ್ತದೆ ವಾಯು ಗುಣಮಟ್ಟದ ದತ್ತಾಂಶವನ್ನು ಬಳಸಿಕೊಂಡು ಶುದ್ಧಹವೆ ಮತ್ತು ವಾಯು ಅಸಮತೋಲನದ ವಿರುದ್ದ ಹೋರಾಟ ನಡೆಸಲು ಮತ್ತು ಸಬಲೀಕರಣ ಗೊಳಿಸಲು ಸಂಶೋಧನೆಗಳಿಗಾಗಿ ಓಪನ್ ಎಕ್ಯೂ ಒಂದು ವರ್ಷದ ತರಬೇತಿ ನೀಡಲಿದೆ. ಆಶಿಕ್ ಎಸ್ ವಿ ಈ ಹಿಂದೆ ಪ್ರಜಾವಾಣಿ ಸಾಧಕರ ಪ್ರಶಸ್ತಿಗೆ ಭಾಜನರಾಗಿರುವುದನ್ನು ಸ್ಮರಿಸಬಹುದು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!