spot_img
Monday, March 16, 2026
spot_img

ಮುದ್ದುಮನೆ: ಮನೆ ಬಾಗಿಲು ಮುರಿದು ಕಳವು

ಬ್ರಹ್ಮಾವರ: 33ನೇ ಶಿರೂರು ಗ್ರಾಮ ಮುದ್ದುಮನೆ ರಾಜೀವಿ ಅವರು ಮಾ.26 ರಂದು ರಾತ್ರಿ ಮನೆಗೆ ಬೀಗ ಹಾಕಿ ಮನೆಯ ಸಮೀಪ ನಡೆಯುತ್ತಿದ್ದ ಯಕ್ಷಗಾನ ಕಾರ್ಯಕ್ರಮಕ್ಕೆ ಹೋಗಿದ್ದ ಸಮಯದಲ್ಲಿ ಕಳ್ಳರು ಇವರ ಮನೆಯ ಹಿಂಬದಿ ಬಾಗಿಲನ್ನು ಮರಿದು ಮನೆಯ ಒಳಗೆ ಬಂದು ಗೊದ್ರೇಜ್ ಕಪಾಟಿನಲ್ಲಿ ಒಂದು ಡಬ್ಬದಲ್ಲಿ ಕೂಡಿಟ್ಟಿದ್ದ ಸುಮಾರು ರೂ. 40,000 ಮೌಲ್ಯದ ನಾಣ್ಯಗಳು ಹಾಗೂ ನೋಟುಗಳನ್ನು ಕಳವು ಮಾಡಿಕೊಂಡು ಹೋಗಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!