spot_img
Monday, March 16, 2026
spot_img

ಸಂಸದ ಬಿ.ವೈ.ರಾಘವೇಂದ್ರ ಅವರ ಪುತ್ರನ ವಿವಾಹಕ್ಕೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಆಹ್ವಾನ

ಶಿವಮೊಗ್ಗ: ಶಿವಮೊಗ್ಗದ ಸಂಸದ ಬಿ.ವೈ. ರಾಘವೇಂದ್ರ ಮತ್ತು ಅವರ ಕುಟುಂಬವು ಪ್ರಧಾನಮಂತ್ರಿ ನರೇಂದ್ರ ಮೋದಿಜಿ ಮತ್ತು ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ. ಬಿ.ವೈ ರಾಘವೇಂದ್ರ ಅವರ ಹಿರಿಯ ಪುತ್ರ ಬಿ.ಆರ್. ಸುಬಾಷ್ ಅವರ ವಿವಾಹಕ್ಕೆ ಆಹ್ವಾನ ನೀಡಿದರು.

ಈ ಭೇಟಿ ವೇಳೆ, ಬಿ.ವೈ. ರಾಘವೇಂದ್ರ ಅವರ ಪತ್ನಿ ಶ್ರೀಮತಿ ತೇಜಸ್ವಿನಿ ರಾಘವೇಂದ್ರ, ತಮ್ಮ ಸಹೋದರ ಹಾಗೂ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ಬಿ.ವೈ. ವಿಜಯೇಂದ್ರ ಮತ್ತು ಲಿಂಗರಾಜ ಅಪ್ಪ ಅವರ ಕುಟುಂಬದ ಸದಸ್ಯರು ಅವರೊಂದಿಗೆ ಇದ್ದರು. ಈ ಸಂದರ್ಭದಲ್ಲಿ ಮಾತೃಸ್ನೇಹಪೂರ್ಣ ಸಂಭಾಷಣೆ ನಡೆಯಿತು. ಹಾಗೆಯೇ ಪ್ರಧಾನಮಂತ್ರಿ ಹಾಗೂ ಗೃಹ ಸಚಿವರು ಮುಂಬರುವ ಮದುವೆಗೆ ಶುಭಾಶಯಗಳನ್ನು ತಿಳಿಸಿದರು.

ಬಿ. ಎಸ್. ವೈ ಕುಟುಂಬವು ಪ್ರಧಾನಮಂತ್ರಿ ಮತ್ತು ಗೃಹ ಸಚಿವರನ್ನು ವಿವಾಹ ಸಮಾರಂಭಕ್ಕೆ ಆಹ್ವಾನಿಸುವುದು ಅತ್ಯಂತ ಗೌರವದ ವಿಷಯವೆಂದು ತಿಳಿಸಿದರು. ಅವರ ಉಪಸ್ಥಿತಿ ಕುಟುಂಬಕ್ಕೆ ದೊಡ್ಡ ಗೌರವ ಹಾಗೂ ಅಪಾರ ಸಂತೋಷದ ಕ್ಷಣವಾಗಲಿದೆ ಎಂದು ಅವರು ತಿಳಿಸಿದ್ದಾರೆ.

 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!