spot_img
Monday, March 16, 2026
spot_img

ಕುಂದಾಪುರ ಪುರಸಭಾ ವ್ಯಾಪ್ತಿಯಲ್ಲಿ ಹೊಳೆ, ತೋಡುಗಳಲ್ಲಿ ಹೂಳು: ಪರಿಹಾರಕ್ಕೆ ಜಿಲ್ಲಾಧಿಕಾರಿಗಳಿಗೆ ಶಾಸಕರಿಂದ ಮನವಿ

ಕುಂದಾಪುರ: ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಸಮಸ್ಯೆಗಳ ಬಗ್ಗೆ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿಯವರು ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿ ಅವರನ್ನು ಭೇಟಿಯಾಗಿ ಕುಂದಾಪುರ ಕ್ಷೇತ್ರ ವ್ಯಾಪ್ತಿಯಲ್ಲಿನ ಹೊಳೆ ಮತ್ತು ತೋಡುಗಳಲ್ಲಿ ತುಂಬಿರುವ ಹೂಳುಗಳನ್ನು ಮಳೆಗಾಲದ ಪೂರ್ವದಲ್ಲಿಯೇ ಜರೂರು ತೆರವು ಬಗ್ಗೆ ಸೂಕ್ತ ಕ್ರಮ ವಹಿಸುವಂತೆ, ಹಾಗೂ ವಾರಹಿ ಯೋಜನೆಗೆ ಭೂಸ್ವಾದೀನಗೂಂಡ ಜಾಗಗಳಿಗೆ ಪರಿಹಾರ ಒದಗಿಸುವು ಕುರಿತು ಮತ್ತು ಕುಂದಾಪುರ ಪುರಸಭೆಯಲ್ಲಿನ ಬರಗಾಲ ನಿಧಿಯ ಕಾಮಗಾರಿಯ ಮಂಜೂರಾತಿಯ ಬಗ್ಗೆ ಹಾಗೂ ಇತರ ಅಭಿವೃದ್ಧಿ ಕಾರ್ಯಗಳ ಬಗ್ಗೆ ಸೂಕ್ತ ಪರಿಹಾರ ಕಲ್ಪಿಸುವಂತೆ ಚರ್ಚಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!