spot_img
Wednesday, March 18, 2026
spot_img

ಎಂ ಐ ಟಿ ಕೆ ಯುವ -2025 ಫೆಸ್ಟ್ ಉದ್ಘಾಟನೆ

ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯದ ಎಂ.ಬಿ.ಎ  ವಿಭಾಗ  ‘ಯುವ -2025’ ಅಂತರ್ ಕಾಲೇಜು ಮ್ಯಾನೇಜ್ ಮೆಂಟ್ ಮತ್ತು ಕಲ್ಚರಲ್ ಪೆಸ್ಟನ್ನು  ಇತ್ತೀಚಿಗೆ ಆಯೋಜಿಸಿತು.

ಅತ್ಯಂತ ಯಶಸ್ವಿ ಯಾಗಿ ನಡೆದ ಈ ಫೆಸ್ಟ್ ನ ಸಭಾಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಸ್ಟೇಲ್ತ್ ಪ್ರೊಡಕ್ಷನ್ ಸಂಸ್ಥಾಪಕರಾದ  ನಿತಿನ್ ಹೆಗ್ಡೆರವರು ಆಗಮಿಸಿ ದೀಪ ಬೆಳಗಿಸಿ ಫೆಸ್ಟ್ ಉದ್ಘಾಟಿಸಿದರು.

ಐ. ಎಂ. ಜೆ. ಇನ್ಸ್ಟಿಟ್ಯೂಷನ್ಸ್  ಬ್ರ್ಯಾಂಡ್ ಬಿಲ್ಡಿಂಗ್ ಡೈರೆಕ್ಟರ್ ಡಾ. ರಾಮಕೃಷ್ಣ ಹೆಗ್ಡೆ , ಕಾರ್ಯಕ್ರಮ ದಲ್ಲಿ  ಡೀನ್ ಟಿ. ಪಿ. ಐ. ರ್  ಪ್ರೊ. ಅಮೃತಮಾಲಾ ಉಪಸ್ಥಿತರಿದ್ದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಉಪಪ್ರಾಂಶುಪಾಲಾರದ ಡಾ. ಮೆಲ್ವಿನ್ ಡಿ ಸೋಜರವರು ಸ್ಪರ್ಧೆಗಳಲ್ಲಿ ಪಾಲ್ಗೊಳ್ಳುವಿಕೆಯ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಿದರಲ್ಲದೆಯೇ ಪಾಲ್ಗೊಳ್ಳುವಿಕೆಯೇ ಗೆಲುವು ಎಂದರು.

ಎಂ.ಬಿ.ಎ ವಿಭಾಗದ ಮುಖ್ಯಸ್ಥೆ ಡಾ. ಸುಚಿತ್ರಾ ಪೂಜಾರಿ ಸ್ವಾಗತ ಭಾಷಣ ಮಾಡುತ್ತ  “ಯುವ -2025”ರ ಪ್ರಾರಂಭಿಕ ವಿವರಣೆ  ನೀಡಿದರು. ವಿದ್ಯಾರ್ಥಿನಿ ಸಹರಾ ಮತ್ತು ಶಾಂಭವಿ ಕಾರ್ಯಕ್ರಮ ನಿರೂಪಿಸಿ, ಪ್ರತಿಕಾ ಶೆಟ್ಟಿ ವಂದಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!