spot_img
Thursday, March 5, 2026
spot_img

ಕರ್ತವ್ಯ ಲೋಪ : ಕುಂದಾಪುರ ಎಸಿ ಕೆ. ಮಹೇಶ್ ಚಂದ್ರ ಅಮಾನತು

ಕುಂದಾಪುರ : ಕರ್ತವ್ಯ ಲೋಪದ ಆಧಾರದಲ್ಲಿ ಕುಂದಾಪುರ ಉಪವಿಭಾಗದ ಉಪವಿಭಾಗಾಧಿಕಾರಿಯಾಗಿದ್ದ ಕೆ.ಎ.ಎಸ್. ಕಿರಿಯ ಶ್ರೇಣಿ ಅಧಿಕಾರಿ ಕೆ. ಮಹೇಶ್ ಚಂದ್ರ ಅವರನ್ನು ಕರ್ತವ್ಯದಿಂದ ಅಮಾನತುಗೊಳಿಸಲಾಗಿದೆ.

ಮಹೇಶ್ ಚಂದ್ರ ಅವರನ್ನು ಅಮಾನತುಗೊಳಿಸಿ ಅವರ ವಿರುದ್ಧ ಇಲಾಖಾ ವಿಚಾರಣೆಯನ್ನು ಬಾಕಿ ಇರಿಸಿ, ಕುಂದಾಪುರ ಉಪವಿಭಾಗಾಧಿಕಾರಿ ಹುದ್ದೆಯ ಕರ್ತವ್ಯದಿಂದ ಬಿಡುಗಡೆಗೊಳಿಸಲಾಗಿದೆ.

ಮುಂದಿನ ಆದೇಶದ ತನಕ ಬ್ರಹ್ಮಾವರ ತಹಶೀಲ್ದಾರ್ ಶ್ರೀಕಾಂತ್ ಎಸ್. ಹೆಗ್ಡೆ ಅವರನ್ನು ಪ್ರಭಾರ ಉಪವಿಭಾಗಾಧಿಕಾರಿಯಾಗಿ ಉಡುಪಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಅವರು ಆದೇಶಿಸಿದ್ದಾರೆ.

 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!