spot_img
Thursday, March 5, 2026
spot_img

ಬ್ರಹ್ಮಾವರ: ಅನ್ನದಾತರ ಅಹೋರಾತ್ರಿ ಸತ್ಯಾಗ್ರಹ 38ನೇ ದಿನಕ್ಕೆ

ಜನಪ್ರತಿನಿಧಿ ವಾರ್ತೆ] ಬ್ರಹ್ಮಾವರ: ಉಡುಪಿ ಜಿಲ್ಲಾ ರೈತ ಸಂಘದ ನೇತೃತ್ವದಲ್ಲಿ ಸಕ್ಕರೆ ಕಾರ್ಖಾನೆಯ ಬಳಿ ನಡೆಯುತ್ತಿರುವ ಬ್ರಹ್ಮಾವರ ಸಕ್ಕರೆ ಕಾರ್ಖಾನೆಯಲ್ಲಿ ಬಹುಕೋಟಿ ವಂಚನೆಯ ಮತ್ತು ಅದರ ತನಿಖೆಯಲ್ಲಿ ವಿಳಂಬವಾಗುತ್ತಿರುವುದರ ವಿರುದ್ಧ ಅನ್ನದಾತರ ನ್ಯಾಯಾಗ್ರಹ’ 38ನೇ ದಿನಕ್ಕೆ ಕಾಲಿಟ್ಟಿದೆ.

ಇಂದಿನ ಸತ್ಯಾಗ್ರಹಕ್ಕೆ ಕೋಟೇಶ್ವರ ವ್ಯವಸಾಯ ಸೇವಾ ಸಹಕಾರಿ ಸಂಘ ಬೆಂಬಲ ನೀಡಿತು.

ಕೋಟೇಶ್ವರ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಕೆದೂರು ಸದಾನಂದ ಶೆಟ್ಟಿ, ಮಲ್ಯಾಡಿ ಮೋಹನದಾಸ ಶೆಟ್ಟಿ ತೆಕ್ಕಟ್ಟೆ, ಶರತ್ ಹೆಗ್ಡೆ ಶಾನಾಡಿ, ಗೋಪಾಲ್ ಶೆಟ್ಟಿ ಹೊಸ್ಮಠ, ಗೋಪಾಲ ಪೂಜಾರಿ ಕುಂಭಾಶಿ, ಶರತ್ಚಂದ್ರ ಶೆಟ್ಟಿ, ಆಶಾಲತಾ ಶೆಟ್ಟಿ ವಕ್ವಾಡಿ, ಅಶ್ವಿನಿ ಸುಧೀರ್ ಶೆಟ್ಟಿ ಮಲ್ಯಾಡಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ರಮೇಶ ಶೆಟ್ಟಿ ವಕ್ವಾಡಿ ಮೊದಲಾದವರು ಭಾಗವಹಿಸಿದ್ದರು.

ರೈತ ಸಂಘದ ಅಧ್ಯಕ್ಷರಾದ ಕೆ.ಪ್ರತಾಪಚಂದ್ರ ಶೆಟ್ಟಿ ಸತ್ಯಾಗ್ರಹಕ್ಕೆ ಆಗಮಿಸಿದವರನ್ನು ಆತ್ಮೀಯವಾಗಿ ಬರಮಾಡಿಕೊಂಡು, ಸತ್ಯಾಗ್ರಹವನ್ನು ಉದ್ದೇಶಿಸಿ ಮಾತನಾಡಿದರು.

ಫೆ.೨೨ರಂದು ಬ್ರಹ್ಮಾವರದಲ್ಲಿ ರೈತರ ಸತ್ಯಾಗ್ರಹ ಆರಂಭಗೊಂಡಿತ್ತು. ನ್ಯಾಯ ಸಿಗುವ ತನಕ ಸತ್ಯಾಗ್ರಹ ಮುಂದುವರಿಯುತ್ತದೆ ಎನ್ನುತ್ತದೆ ಉಡುಪಿ ಜಿಲ್ಲಾ ರೈತ ಸಂಘ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!