spot_img
Saturday, March 21, 2026
spot_img

ಕುಂಭಮೇಳಕ್ಕೆ ತೆರಳಿದವರು ವಾಪಾಸು ಬಾರದೇ ನಾಪತ್ತೆ

ಉಡುಪಿ:  ಕಾರ್ಕಳ ತಾಲೂಕು ಕಾಬೆಟ್ಟು ನಿವಾಸಿ ಸುಧಾಕರ ಪೂಜಾರಿ (69) ಎಂಬ ವ್ಯಕ್ತಿಯು ಜನವರಿ 25 ರಂದು ಉತ್ತರಪ್ರದೇಶದಲ್ಲಿ ನಡೆಯುತ್ತಿದ್ದ ಕುಂಭಮೇಳದ ಪ್ರಯುಕ್ತ ಪ್ರಯಾಗ್ ರಾಜ್ ಮತ್ತು ಕಾಶಿಗೆ ಹೋಗುವುದಾಗಿ ಮನೆಯಲ್ಲಿ ತಿಳಿಸಿ ಹೋದವರು ಜ. 27 ರಿಂದ ತಮ್ಮ ಮೊಬೈಲ್ ಫೋನ್ ಸ್ವಿಚ್ ಆಫ್ ಮಾಡಿಕೊಂಡಿದ್ದು, ಇದುವರೆಗೂ ಮನೆಗೆ ಬಾರದೇ ನಾಪತ್ತೆಯಾಗಿರುತ್ತಾರೆ.

5 ಅಡಿ ಎತ್ತರ, ದುಂಡು ಮುಖ, ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ, ಹಿಂದಿ, ಇಂಗ್ಲೀಷ್, ತುಳು ಹಾಗೂ ಮರಾಠಿ ಭಾಷೆ
ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕಾರ್ಕಳ ನಗರ ಠಾಣೆ ದೂ.ಸಂಖ್ಯೆ: 08258-230213, 233100, ಮೊ.ನಂ: 9480805461 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕಾರ್ಕಳ ನಗರ ಪೊಲೀಸ್ ಠಾಣೆಯ ಉಪನಿರೀಕ್ಷಕರ ಕಚೇರಿ ಪ್ರಕಟಣೆ ತಿಳಿಸಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!