spot_img
Saturday, March 21, 2026
spot_img

ಬ್ರಹ್ಮಾವರ ಜಂಕ್ಷನ್‌ನಲ್ಲಿ ವಿದ್ಯಾರ್ಥಿಗೆ ಕಾರು ಡಿಕ್ಕಿ: ವಿದ್ಯಾರ್ಥಿ ಮೃತ್ಯು

ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ ಬ್ರಹ್ಮಾವರ ಜಂಕ್ಷನ್ ನಲ್ಲಿ ರಸ್ತೆ ದಾಟುತ್ತಿದ್ದ ವಿದ್ಯಾರ್ಥಿಗೆ ಕಾರೊಂದು ವೇಗವಾಗಿ ಬಂದು ಡಿಕ್ಕಿ ಹೊಡೆದ ಪರಿಣಾಮ ಬ್ರಹ್ಮಾವರ ಎಸ್.ಎಂ.ಎಸ್ ಆಂಗ್ಲ ಮಾಧ್ಯಮ ಶಾಲೆಯ ೬ನೇ ವಿದ್ಯಾರ್ಥಿ ವಂಶಿ ಜಿ.ಶೆಟ್ಟಿ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಮಂಗಳವಾರ ಸಂಭವಿಸಿದೆ.

ವಂಶಿ ಜಿ.ಶೆಟ್ಟಿ ಮಂಗಳವಾರ ಸಮ್ಮರ್ ಕ್ಯಾಂಪ್ ಮುಗಿಸಿ ತೆರಳುವಾಗ ಈ ಅಪಘಾತ ಸಂಭವಿಸಿದೆ. ಮೃತ ವಿದ್ಯಾರ್ಥಿ ಕುಂದಾಪುರ ತಾಲೂಕು ವಕ್ವಾಡಿ ಹೆಬ್ಬಾಗಿಲು ಮನೆ ಆಶಾ ಮತ್ತು ಸಂತೋಷ ಶೆಟ್ಟಿ ಅವರ ಪುತ್ರ.

ಅಪಘಾತ ಸಂಭವಿಸುತ್ತಿದ್ದಂತೆ ಬೃಹತ್ ಸಂಖ್ಯೆಯಲ್ಲಿ ಸೇರಿದ ಸಾರ್ವಜನಿಕರು ಈ ಜಂಕ್ಷನ್ ಅಪಘಾತ ವಲಯವಾಗಿದ್ದು ಸಂಬಂಧಪಟ್ಟವರ ಬೇಜಬ್ದಾರಿಗೆ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!