spot_img
Tuesday, March 17, 2026
spot_img

ಶ್ರೀ ಶಾರದಾ ಆಂಗ್ಲ ಮಾಧ್ಯಮ ಶಾಲೆ ಬಸ್ರೂರು – ಕಿಂಡರ್ ಗಾರ್ಟನ್ ಮಕ್ಕಳ ಪದವಿ ಪ್ರದಾನ ಸಮಾರಂಭ

ಜನಪ್ರತಿನಿಧಿ (ಬಸ್ರೂರು) : ಶ್ರೀ ಶಾರದಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಿಂಡರ್ ಗಾರ್ಡನ್ ಮಕ್ಕಳ ಪದವಿ ಪ್ರದಾನ ಸಮಾರಂಭವನ್ನು ಆಯೋಜಿಸಲಾಗಿತ್ತು.

ಈ ಸಂದರ್ಭದಲ್ಲಿ ಮುಖ್ಯ ಅತಿಥಿಯಾಗಿ ಪ್ರಾಥಮಿಕ ಆರೋಗ್ಯ ಕೇಂದ್ರ ಬಸ್ರೂರು ಇಲ್ಲಿನ ಡಾ. ವಿದ್ಯಾ, “ಮಕ್ಕಳ ಪ್ರಾಥಮಿಕ ಶಿಕ್ಷಣವು ಅವರ ಭವಿಷ್ಯದ ಭದ್ರ ಪಾಯವಷ್ಟೇ ಅಲ್ಲ, ಆರೋಗ್ಯಕರ ಜೀವನಶೈಲಿಗೂ ಒಂದು ಬುನಾದಿ. ಪೋಷಕರು ಮಕ್ಕಳಿಗೆ ಪೌಷ್ಟಿಕ ಆಹಾರ ನೀಡುವುದರೊಂದಿಗೆ  ಆರೋಗ್ಯವಂತರಾಗಿ ಬೆಳೆಯಲು ಸಹಕರಿಸಬೇಕು” ಎಂದು ಹೇಳಿದರು.

ಶಾಲಾ ಸಂಚಾಲಕರಾದ ಸಂತೋಷ್ ಶೆಟ್ಟಿ ಅವರು, “ಇಂದಿನ ಪುಟ್ಟ ಮಕ್ಕಳ ಈ ಸಾಧನೆಯು ಅವರ ಭವಿಷ್ಯದ ಪಯಣದಲ್ಲಿ ಮೊದಲ ಹೆಜ್ಜೆಯಾಗಿದೆ. ಅವರ ಬೆಳವಣಿಗೆಯಲ್ಲಿ ಪಾಲ್ಗೊಳ್ಳುವುದು ನಮ್ಮೆಲ್ಲರ ಪಾಲಿಗೆ ಅದೃಷ್ಟದ ಸಂಗತಿ,” ಎಂದರು.

ಕಾರ್ಯಕ್ರಮದ ಭಾಗವಾಗಿ ಮಕ್ಕಳ ಕಲಾತ್ಮಕ ಪ್ರದರ್ಶನ, ನೃತ್ಯ, ಹಾಗೂ ವಿದಾಯ ಭಾಷಣಗಳು ಕಾರ್ಯಕ್ರಮ ಮಡೆಯಿತು.

ಪೋಷಕರು, ಶಿಕ್ಷಕರು ಮತ್ತು ಅತಿಥಿಗಳು ಮಕ್ಕಳ ಸಾಧನೆಗೆ ಹರ್ಷ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ  ಶಾಲಾ ಶೈಕ್ಷಣಿಕ ನಿರ್ದೇಶಕರಾದ ಪ್ರಕಾಶ್ ಶೆಟ್ಟಿ, ಪ್ರಾಂಶುಪಾಲರಾದ ಮಮತಾ ಪೂಜಾರಿ, ಆಡಳಿತ ಅಧಿಕಾರಿ ಆಶಾ ಶೆಟ್ಟಿ ಉಪಸ್ಥಿತರಿದ್ದರು .

ಐಯಾಂಕ್ .ಬಿ.ಪೂಜಾರಿ ಸ್ವಾಗತಿಸಿ, ಆರುಷ್ ಅಸ್ಪಾಕ್  ವಂದಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!