spot_img
Friday, April 3, 2026
spot_img

ಶಾಸಕರ ನೇತೃತ್ವದಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆಯ ಪೂರ್ವಭಾವಿ ಸಭೆ

ಕುಂದಾಪುರ:  ಸರ್ಕಾರದ ಬೆಲೆ ಏರಿಕೆ ದಲಿತರ ಹಣ ಲೂಟಿ, ಮುಸ್ಲಿಂ ಓಲೈಕೆ ರೈತರನ್ನು ಅವಗಣಿಸಿದ ಭ್ರಷ್ಟ ಕಾಂಗ್ರೆಸ್ ಸರ್ಕಾರ ವಿರುದ್ಧ ಜನಾಕ್ರೋಶ ಯಾತ್ರೆಯ ಪೂರ್ವಭಾವಿ ಸಭೆಯನ್ನು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿಯವರು ಹಾಗೂ ಕುಂದಾಪುರ ಮಂಡಲ ಕ್ಷೇತ್ರ ಅಧ್ಯಕ್ಷರಾದ ಸುರೇಶ್ ಶೆಟ್ಟಿ ಗೋಪಾಡಿ ಇವರ ಅಧ್ಯಕ್ಷತೆಯಲ್ಲಿ  ಕಾರ್ಯಕ್ರಮದ ರೂಪರೇಷೆಗಳ ಬಗ್ಗೆ ಮಾಹಿತಿ ನೀಡಿದರು.

ಈ ಕಾರ್ಯಕ್ರಮದಲ್ಲಿ ಕುಂದಾಪುರ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಸತೀಶ್ ಪೂಜಾರಿ ವಕ್ವಾಡಿ, ಸುಧೀರ್. ಕೆ. ಎಸ್. ನಿಕಟಪಡುವ ಅಧ್ಯಕ್ಷ ಶಂಕರ್ ಅಂಕದಕಟ್ಟೆ, ಮಂಡಲ ಉಪಾಧ್ಯಕ್ಷರಾದ ಸುನಿಲ್ ಶೆಟ್ಟಿ ಹೇರಿಕುದ್ರು, ಪ್ರಕಾಶ್ ಪೂಜಾರಿ ಬೀಜಾಡಿ,ಬಿಜೆಪಿ ಹಿರಿಯ ಮುಖಂಡರಾದ ಸಂಪತ್ ಕುಮಾರ್ ಶೆಟ್ಟಿ ಶಾನಾಡಿ, ಪುರಸಭಾ ಸದಸ್ಯರು ಬಿಜೆಪಿ ಮಂಡಲ ಇವತ್ತು ವಿವಿಧ ಮೋರ್ಚುಗಳ ಪದಾಧಿಕಾರಿಗಳು , ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!