spot_img
Friday, April 3, 2026
spot_img

2025ನೇ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಪ್ರಥಮ, ದ.ಕ ಜಿಲ್ಲೆ ದ್ವಿತೀಯ

ಜನಪ್ರತಿನಿಧಿ (ಬೆಂಗಳೂರು) : 2025ನೇ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ಫಲಿತಾಂಶ ಇಂದು ಮಂಗಳವಾರ ಪ್ರಕಟಗೊಂಡಿದೆ. ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಬೆಂಗಳೂರಿನಲ್ಲಿಂದು ಫಲಿತಾಂಶದ ವಿವರ ನೀಡಿದರು.

ಈ ಬಾರಿ ಶೇಕಡಾ 93.90 ಫಲಿತಾಂಶ ಗಳಿಸಿ ಉಡುಪಿ ಜಿಲ್ಲೆ ಪ್ರಥಮ, ಶೇಕಡಾ 48.45 ಫಲಿತಾಂಶದೊಂದಿಗೆ ಯಾದಗಿರಿ ಜಿಲ್ಲೆ ಕೊನೆಯ ಸ್ಥಾನ ಗಳಿಸಿದೆ. ದಕ್ಷಿಣ ಕನ್ನಡ ಜಿಲ್ಲೆ ಎರಡನೇ ಸ್ಥಾನ ಗಳಿಸಿದೆ.

ವಿಜ್ಞಾನ ವಿಭಾಗದಲ್ಲಿ ಅಮೂಲ್ಯ ಕಾಮತ್ ರಾಜ್ಯಕ್ಕೆ ಮೊದಲ ಸ್ಥಾನ ಪಡೆದಿದ್ದಾರೆ. ಈಕೆ ದಕ್ಷಿಣ ಕನ್ನಡದ ಎಕ್ಸಪರ್ಟ್ ಪಿಯು ಕಾಲೇಜಿನ ವಿದ್ಯಾರ್ಥಿನಿಯಾಗಿದ್ದಾರೆ.ಕಲಾ ವಿಭಾಗದಲ್ಲಿ ಸಂಜನಾ ಬಾಯಿ, ವಾಣಿಜ್ಯ ವಿಭಾಗದಲ್ಲಿ ಮಂಗಳೂರಿನ ಕೆನರಾ ಕಾಲೇಜಿನ ದೀಪಶ್ರೀ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.

ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ವೆಬ್ ಸೈಟ್ http//karresults.nic.in ನಲ್ಲಿ ಫಲಿತಾಂಶ ವಿವರ ನೋಡಬಹುದು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!