spot_img
Friday, April 3, 2026
spot_img

ಶಂಕರನಾರಾಯಣ : ಮದರ್ ತೆರೇಸಾ’ಸ್ ಪಿ ಯು ಕಾಲೇಜಿಗೆ ರಾಜ್ಯಮಟ್ಟದಲ್ಲಿ Rank

ಶಂಕರನಾರಾಯಣ: ದ್ವಿತೀಯ ಪಿಯು ಪರೀಕ್ಷೆಯಲ್ಲಿ ಶಂಕರನಾರಾಯಣದ ಮದರ್ ತೆರೇಸಾ’ಸ್ ಪಿ ಯು ಕಾಲೇಜಿಗೆ ರಾಜ್ಯ ಮಟ್ಟದಲ್ಲಿ Rank ನೊಂದಿಗೆ ಶೇ.100 ಫಲಿತಾಂಶ ದಾಖಲಿಸಿದೆ.

ವಾಣಿಜ್ಯ ವಿಭಾಗದಲ್ಲಿ 70 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 70 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 100 ಫಲಿತಾಂಶ ದಾಖಲಿಸಿರುತ್ತಾರೆ.  ನಿಶಾ ನಾರಾಯಣ ತೊಳಾರ್ 593 ಅಂಕಗಳಿಸಿ ರಾಜ್ಯಮಟ್ಟದಲ್ಲಿ 7ನೇ Rank, ಜಿಲ್ಲಾ ಮಟ್ಟ 3ನೇ ಮತ್ತು ತಾಲೂಕು ಮಟ್ಟದಲ್ಲಿ ಪ್ರಥಮ Rank ಪಡೆದಿರುತ್ತಾಳೆ,  ಆದಿತ್ಯ ಶೆಟ್ಟಿ 589:ಅಂಕಗಳಿಸಿ ರಾಜ್ಯಮಟ್ಟದಲ್ಲಿ -11 ನೇ Rank, ಜಿಲ್ಲಾಮಟ್ಟ-7 ನೇ Rank, ತಾಲೂಕು 4ನೇ Rank  ಸರ್ವದಾ ಚಾತ್ರಾ 587 ಅಂಕ ಗಳಿಸಿ ರಾಜ್ಯಮಟ್ಟದಲ್ಲಿ 13ನೇ Rank, ಜಿಲ್ಲಾಮಟ್ಟ 9ನೇ Rank ತಾಲೂಕು 6ನೇ Rank ಪಡೆದಿರುತ್ತಾರೆ 43 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಮತ್ತು 27 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿರುತ್ತಾರೆ ವಿಜ್ಞಾನ ವಿಭಾಗದಲ್ಲಿ 102 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 101 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಅಕ್ಷಿತಾ 590 ಅಂಕಗಳೊಂದಿಗೆ ರಾಜ್ಯಮಟ್ಟದಲ್ಲಿ 10ನೇ Rank, ಜಿಲ್ಲಾ ಮಟ್ಟ 6ನೇ Rank ಮತ್ತು ತಾಲೂಕು4ನೇ Rank ಪಡೆದಿರುತ್ತಾರೆ, ರುಚಿತಾ 587 ಅಂಕಗಳಿಸಿ ರಾಜ್ಯಮಟ್ಟ 13 ನೇ Rank, ಜಿಲ್ಲಾಮಟ್ಟ 9ನೇ Rank,ತಾಲೂಕು 7ನೇ Rank ಪಡೆದಿದ್ದಾರೆ. 49 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ ಮತ್ತು 52 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರಿಗೆ ಆಡಳಿತ ವರ್ಗ, ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ಸಿಬ್ಬಂದಿಗಳು ಶುಭ ಹಾರೈಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!