spot_img
Wednesday, April 1, 2026
spot_img

ಬಗ್ವಾಡಿ ಶ್ರೀ ಮಹಿಷಾಸುರಮರ್ದಿನಿ ದೇವಸ್ಥಾನದ ಧ್ವಜಸ್ತಂಭಕ್ಕೆ ತಾಮ್ರ ಮತ್ತು ಹಿತ್ತಾಳೆ ಹೊದಿಕೆ

ಕುಂದಾಪುರ: ಬಗ್ವಾಡಿ ಶ್ರೀ ಮಹಿಷಾಸುರಮರ್ದಿನಿ ದೇವಸ್ಥಾನದ ಶಿಲಾ ಧ್ವಜಸ್ತಂಭಕ್ಕೆ ತಾಮ್ರ ಮತ್ತು ಪೀಠಕ್ಕೆ ಹಿತ್ತಾಳೆ ಹೊದಿಕೆ ಮಾಡಲಾಗಿದೆ. ಏಪ್ರಿಲ್ 1ರಿಂದ 4 -2025ರ ವರೆಗೆ ನಡೆದ ವರ್ಧಂತಿ ಉತ್ಸವದ ಸಂದರ್ಭದಲ್ಲಿ ಪುನರ್ ಪ್ರತಿಷ್ಠೆಯೊಂದಿಗೆ ಲೋಕಾರ್ಪಣೆ ಗೊಳಿಸಲಾಯಿತು.

ಇದರೊಂದಿಗೆ ಗೋಪುರದ ಮುಂಭಾಗದಲ್ಲಿ ನೂತನ ನಾಮಫಲಕವನ್ನು ಅಳವಡಿಸಲಾಯಿತು. ಮೊಗವೀರ ಯುವ ಸಂಘಟನೆ (ರಿ) ಉಡುಪಿ ಜಿಲ್ಲೆ. ಕುಂದಾಪುರ ಘಟಕದ ಮನವಿಗೆ ಸ್ಪಂದಿಸಿ ಸುಮಾರು 6,00,000 ರೂಪಾಯಿ ಸಂಗ್ರಹಕ್ಕೆ ಧನಸಹಾಯ ನೀಡಿ ಸಹಕರಿಸಿದ ಭಕ್ತಾದಿಗಳ ಸಹಕಾರವನ್ನು ಸ್ಮರಿಸಲಾಯಿತು.

ಈ ಬಾರಿಯ ಬ್ರಹ್ಮರಥೋತ್ಸವಕ್ಕೆ ಧ್ವಜಸ್ತಂಭ ತಾಮ್ರ ಮತ್ತು ಹಿತ್ತಾಳೆ ಹೊದಿಕೆಯೊಂದಿಗೆ ರಾರಾಜಿಸುತ್ತಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!