spot_img
Tuesday, March 17, 2026
spot_img

ಕುಂದಾಪುರ ಪೊಲೀಸ್ ಠಾಣೆ ಎದುರು ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ಧರಣಿ

ಕುಂದಾಪುರ: ಬೈಂದೂರಿನಲ್ಲಿ ಹಿಂದೂ ಯುವತಿಯೋರ್ವಳನ್ನು ಅನ್ಯ ಧರ್ಮಿಯ ಯುವಕನೊಬ್ಬ ಚುಡಾಯಿಸಿದ್ದು, ಇದನ್ನು ಪ್ರಶ್ನಿಸಿದ ಹಿಂದೂ ಯುವಕನ ಮೇಲೆಯೇ ಪ್ರಕರಣ ದಾಖಲಿಸಿ ಬಂಧಿಸಿದ ಪೊಲೀಸರ ನಡೆಯನ್ನು ವಿರೋಧಿಸಿ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರು ಕುಂದಾಪುರ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದರು.

ಪ್ರತಿಭಟನೆ ವೇಳೆ ಮಾತನಾಡುತ್ತಾ ಕಾಂಗ್ರೆಸ್ ಸರ್ಕಾರ ಹಿಂದೂ ಸಮಾಜವನ್ನು ಕೆಣಕುವ ದುಸ್ಸಾಹಸಕ್ಕೆ ಮುಂದಾಗಿದ್ದು ಇದಕ್ಕೆ ತಕ್ಕ ಬೆಲೆ ತೆರಲಿದೆ. ಪೊಲೀಸರು ಈ ಕೂಡಲೇ ಬಂಧಿಸಿದ ವ್ಯಕ್ತಿಯನ್ನು ಬಿಡುಗಡೆಗೊಳಿಸಿ ಯುವತಿಯನ್ನು ಚುಡಾಯಿಸಿದ ವ್ಯಕ್ತಿಯನ್ನು ಬಂಧಿಸಿ ಆತನ ಮೇಲೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!