spot_img
Tuesday, March 17, 2026
spot_img

ಬ್ರಹ್ಮಾವರ ಸತ್ಯಾಗ್ರಹ ಚಪ್ಪರದಲ್ಲಿ ‘ಯಕ್ಷ-ಗಾನ-ವೈಭವ’

ಬ್ರಹ್ಮಾವರ: ಉಡುಪಿ ಜಿಲ್ಲಾ ರೈತ ಸಂಘದ ಬ್ರಹ್ಮಾವರ ಸಕ್ಕರೆ ಕಾರ್ಖಾನೆಯಲ್ಲಿ ಬಹುಕೋಟಿ ವಂಚನೆಯ ಮತ್ತು ಅದರ ತನಿಖೆಯ ವಿಳಂಬ ನೀತಿಯ ವಿರುದ್ಧ ಅನ್ನದಾತರ ಆಹೋರಾತ್ರಿ ಸತ್ಯಾಗ್ರಹದ 47ನೇಯ ದಿನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮವಾಗಿ ಯಶಸ್ವಿ ಕಲಾವೃಂದ (ರಿ.) ಕೊಮೆ, ತೆಕ್ಕಟ್ಟೆ ಕಲಾವಿದರಿಂದ ಯಕ್ಷ-ಗಾನ-ವೈಭವ ಕಾರ್ಯಕ್ರಮವು ಸಂಪನ್ನಗೊಂಡಿತು.

ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾ ರೈತ ಸಂಘದ ಅಧ್ಯಕ್ಷ ಕೆ. ಪ್ರತಾಪಚಂದ್ರ ಶೆಟ್ಟಿ, ರೈತ ಮುಖಂಡರಾದ ಸದಾನಂದ ಕೆದೂರು, ಮಲ್ಯಾಡಿ ಶಿವರಾಮ ಶೆಟ್ಟಿ, ಉದಯ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!