spot_img
Sunday, May 17, 2026
spot_img

ತೆಕ್ಕಟ್ಟೆ: ತಾಯಿ, ಮಗ ನಾಪತ್ತೆ

ಕುಂದಾಪುರ: ತೆಕ್ಕಟ್ಟೆ ಕೊಮೆಯಲ್ಲಿರುವ ತನ್ನ ಅಜ್ಜಿಯ ಮನೆಗೆ ಹೋಗುವುದಾಗಿ ತಿಳಿಸಿ, ಏಪ್ರಿಲ್ 5 ರಂದು ತನ್ನ 7
ವರ್ಷಧ ಮಗ ಭವಿಷ್ ಎಸ್ (7) ನೊಂದಿಗೆ ಹೋದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣಾ ಸರಹದ್ದಿನ ನಿವಾಸಿ ಸ್ವಾತಿ (30) ಎಂಬ ಮಹಿಳೆಯು ಇದುವರೆಗೂ ಅಜ್ಜಿಯ ಮನೆಗೂ ಹೋಗದೇ ವಾಪಾಸು ಮನೆಗೂ ಬಾರದೇ ನಾಪತ್ತೆಯಾಗಿರುತ್ತಾರೆ.

ಸ್ವಾತಿ (30 ವರ್ಷ), 5 ಅಡಿ ಎತ್ತರ, ಸಾಧರಾಣ ಶರೀರ, ಎಣ್ಣೆಕಪ್ಪು ಮೈಬಣ್ಣ, ಕೋಲು ಮುಖ ಹೊಂದಿದ್ದು, ಕನ್ನಡ ಭಾಷೆ
ಮಾತನಾಡುತ್ತಾರೆ. ಭವಿಷ್ ಎಸ್ (7 ವರ್ಷ) 2.5 ಅಡಿ ಎತ್ತರ, ಸಾಧಾರಣ ಶರೀರ, ಎಣ್ಣೆಕಪ್ಪು ಮೈಬಣ್ಣ, ದುಂಡು ಮುಖ ಹೊಂದಿದ್ದು,
ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಉಪನಿರೀಕ್ಷಕರು
ಮೊ.ನಂ: 9480805468, ಕುಂದಾಪುರ ವೃತ್ತ ಪೊಲೀಸ್ ನಿರೀಕ್ಷಕರು ಮೊ.ನಂ: 9480805433 ಅಥವಾ ಉಡುಪಿ ಕಂಟ್ರೋಲ್ ರೂಂ ದೂ.ಸಂಖ್ಯೆ: 0820-2526444 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಉಪನಿರೀಕ್ಷಕರ ಕಚೇರಿ ಪ್ರಕಟಣೆ ತಿಳಿಸಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!