spot_img
Wednesday, April 1, 2026
spot_img

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಬಿ. ಎಲ್.‌ ಸಂತೋಷ್‌ ಭೇಟಿ

ಜನಪ್ರತಿನಿಧಿ (ಉಡುಪಿ) : ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್‌. ಸಂತೋಷ್‌ ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದರು.

ಬಳಿಕ ಗೋಶಾಲೆಗೆ ತೆರಳಿ, ಗೋ ಸೇವೆ ಮಾಡಿ, ಗೀತ ಮಂದಿರದಲ್ಲಿ ಪರ್ಯಾಯ ಪುತ್ತಿಗೆ ಮಠಾಧೀಶ ಸುಗುಣೇಂದ್ರ ತೀರ್ಥ ಶ್ರೀಪಾದರಿಂದ ಅನುಗ್ರಹ ಪ್ರಸಾದ ಸ್ವೀಕಾರ ಮಾಡಿದರು. ಗೀತಾ ಮಂದಿರದಲ್ಲಿ ಭಾರತ್‌ ಮೇಳದ ಅಂಗವಾಗಿ ನಡೆಯುವ ವಿಶೇಷ ವಿಶ್ವರೂಪ ಪ್ಲಾನಿಟೋರಿಯಂ ಪ್ರದರ್ಶನದ ಉದ್ಘಾಟನೆಯನ್ನು ಬಿ. ಎಲ್.‌ ಸಂತೋಷ್‌ ನೆರವೇರಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!