spot_img
Wednesday, April 1, 2026
spot_img

ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಗಣೇಶ ಮೊಗವೀರ ಅವರಿಗೆ ರಾಷ್ಟ್ರೀಯ ಮಟ್ಟದ ಸರ್ದಾರ್ ಪಟೇಲ್ ಯುನಿಟಿ ಪ್ರಶಸ್ತಿ ಪ್ರದಾನ

ಹೆಮ್ಮಾಡಿ: ಏಪ್ರಿಲ್ 11ರಂದು ಗೋವಾದಲ್ಲಿ ನಡೆದ ಪ್ರತಿಷ್ಠಿತ ಟೊಪ್ನೆಟೆಕ್ ಪೌಂಡೇಶನ್ ನವರು ಕೊಡಮಾಡುವ ರಾಷ್ಟ್ರೀಯ ಮಟ್ಟದ ಪ್ರಶಸ್ತಿ ಸರ್ದಾರ್ ಪಟೇಲ್ ಯುನಿಟಿ ಅವಾರ್ಡ್ಸ್ ೨೦೨೫-“ಶಿಕ್ಷಣ ಮತ್ತು ರಾಷ್ಟ್ರ ನಿರ್ಮಾಣದಲ್ಲಿ ಅತ್ಯಂತ ಸ್ಪೂರ್ತಿದಾಯಕ ವ್ಯಕ್ತಿತ್ವ” ಪ್ರಶಸ್ತಿಯನ್ನು ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರು ಹಾಗೂ ಜನತಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಗಣೇಶ ಮೊಗವೀರರಿಗೆ ಪ್ರದಾನ ಮಾಡಲಾಯಿತು.

ಗಣೇಶ ಮೊಗವೀರ ಅವರು ಇದುವರೆಗೆ ಶಿಕ್ಷಣ ಕ್ಷೇತ್ರಕ್ಕೆ ನೀಡಿದ ಕೊಡುಗೆ ಹಾಗೂ ಸೇವೆಯನ್ನು ಪರಿಗಣಿಸಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!