spot_img
Wednesday, April 1, 2026
spot_img

ಕುಂದಾಪ್ರ ಕನ್ನಡ ಐದನೆಯ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಡಾ. ಅಣ್ಣಯ್ಯ ಕುಲಾಲ್ ಆಯ್ಕೆ

ಕೋಟ : ಡಾ. ಶಿವರಾಮ ಕಾರಂತ ಪ್ರತಿಷ್ಠಾನ ಕೋಟ, ಗ್ರಾಮ ಪಂಚಾಯತ್ ಕೋಟತಟ್ಟು, ಉಸಿರು ಕೋಟ, ಬ್ರಹ್ಮಾವರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಬ್ರಹ್ಮಾವರ, ಗೀತಾನಂದ ಫೌಂಡೇಶನ್ ಮಣೂರು ಪಡುಕೆರೆ, ಅರಿವು ಕೇಂದ್ರ ಡಿಜಿಟಲ್ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರ ಕೋಟತಟ್ಟು ಆಸರೆಯಲ್ಲಿ ಮೇ 4 ರಂದು ಕೋಟದ ಕಾರಂತ ಥೀಮ್ ಪಾರ್ಕಿನಲ್ಲಿ ನಡೆಯುವ ಕುಂದಾಪ್ರ ಕನ್ನಡ ಐದನೆಯ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಸಂಘಟಕ, ಕುಂದಾಪ್ರ ಕನ್ನಡ ಹರಿಕಾರ, ಶಿಕ್ಷಕ ಪ್ರಖರವಾಗ್ಮಿ ನಾಡು ನುಡಿ ; ನೆಲ ಜಲದ ಬಗ್ಗೆ ಕಾರ್ಯವೆಸಗುತ್ತಿರುವ ಡಾ. ಅಣ್ಣಯ್ಯ ಕುಲಾಲ ಉಳ್ತೂರು ಆಯ್ಕೆಯಾಗಿರುತ್ತಾರೆ ಎಂದು ಪ್ರಕಟಣೆಯಲ್ಲಿ ಕಾರ್ಯಾಧ್ಯಕ್ಷರಾದ ಆನಂದ ಸಿ. ಕುಂದರ್, ಅಧ್ಯಕ್ಷರಾದ ಸತೀಶ ಬಾರಿಕೆರೆ, ಕಾರ್ಯದರ್ಶಿ ನರೇಂದ್ರ ಕುಮಾರ್ ಕೋಟ ಪಿ. ಡಿ. ಓ. ರವೀಂದ್ರ ರಾವ್ , ಸಂಚಾಲಕಿ ಜ್ಯೋತಿ ಸಾಲಿಗ್ರಾಮ ತಿಳಿಸಿರುತ್ತಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!