spot_img
Wednesday, April 1, 2026
spot_img

ಕನ್ನಡ ಚಿತ್ರರಂಗದ ಹಿರಿಯ ಹಾಸ್ಯನಟ ಬ್ಯಾಂಕ್ ಜನಾರ್ಧನ್ ಇನ್ನಿಲ್ಲ

ಕುಂದಾಪುರ: ಕನ್ನಡ ಚಿತ್ರರಂಗದ ಹಿರಿ ಹಾಸ್ಯ ನಟ ಬ್ಯಾಂಕ್ ಜನಾರ್ಧನ್ (೭೬ವ ) ನಿಧನರಾಗಿದ್ದಾರೆ. ಏ.೧೪ರ ಮಧ್ಯರಾತ್ರಿ ೨.೩೦ರ ಸುಮಾರಿಗೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.

ಕಳೆದ ೪೦ ವರ್ಷಗಳಿಂದ ಚಿತ್ರರಂಗದಲ್ಲಿ ಸಕ್ರಿಯವಾಗಿದ್ದರು. ಕನ್ನಡ ಸಿನಿಮಾ, ಕಿರುತೆರೆ ಮತ್ತು ರಂಗಭೂಮಿಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು ಜನಾರ್ದನ್. ಹಾಸ್ಯ ನಟರಾಗಿ ಸಾಕಷ್ಟು ಪಾತ್ರಗಳನ್ನು ಅವರು ನಿರ್ವಹಿಸಿದ್ದಾರೆ. ಸುಮಾರು ೫೦೦ಕ್ಕೂ ಮಿಕ್ಕಿ ಸಿನಿಮಾಗಳಲ್ಲಿ ಕನ್ನಡದ ಖ್ಯಾತಮಯ ನಟರೊಂದಿಗೆ ಅಭಿನಯಿಸಿದ್ದರು.

ಹೃದಯಘಾತಕ್ಕೆ ಒಳಗಾಗಿದ್ದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಕನ್ನಡ ಚಿತ್ರರಂಗ ಹಿರಿಯ ಕೊಂಡಿಯೊಂದನ್ನು ಕಳೆದುಕೊಂಡಿದೆ.

 

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!