spot_img
Saturday, March 21, 2026
spot_img

ವಿಶ್ವ ವಿನಾಯಕ ಸಿಬಿಎಸ್‌ಇ ಸ್ಕೂಲ್ – ಅಂಬೇಡ್ಕರ್ ಜಯಂತಿ

ತೆಕ್ಕಟ್ಟೆ : ಎಪ್ರಿಲ್ – 14 ರಂದು ವಿಶ್ವವಿನಾಯಕ ಸಿಬಿಎಸ್‌ಇ ಸ್ಕೂಲ್‌ನಲ್ಲಿ 134ನೇ ಅಂಬೇಡ್ಕರ್ ಜಯಂತಿಯನ್ನು ಆಚರಿಸಲಾಯಿತು.

ಕರ‍್ಯಕ್ರಮದಲ್ಲಿ ಶಾಲಾ ಮ್ಯಾನೇಜಿಂಗ್ ಡೈರೆಕ್ಟರ್ ಎಮ್. ಪ್ರಭಾಕರ ಶೆಟ್ಟಿಯವರು ಸಂವಿಧಾನ ಶಿಲ್ಪಿ ಅಂಬೇಡ್ಕರ್‌ರವರ ಭಾವಚಿತ್ರಕ್ಕೆ ಪುಷ್ಪ ನಮನಗಳನ್ನು ಸಲ್ಲಿಸಿ ಸಂವಿಧಾನದ ಮಹತ್ವದ ಕುರಿತು ಮಾತನಾಡಿದರು. ಈ ಸಂದರ್ಭದಲ್ಲಿ ಶಾಲಾ ಪ್ರಾಂಶುಪಾಲರಾದ ನಿತಿನ್ ಡಿ’ ಆಲ್ಮೇಡಾ, ಶಿಕ್ಷಕ ವೃಂದದವರು, ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!