spot_img
Sunday, March 22, 2026
spot_img

ದೇವಲ್ಕುಂದ ಶೂಲದ ಹೈಗುಳಿ ದೈವಸ್ಥಾನಕ್ಕೆ ಧರ್ಮಸ್ಥಳದಿಂದ ಆರ್ಥಿಕ ನೆರವು

ಕುಂದಾಪುರ: ದೇವಲ್ಕುಂದದ ಶೂಲದ ಹೈಗುಳಿ ಸಪರಿವಾರ ದೈವಸ್ಥಾನ ಜೀರ್ಣೋದ್ಧಾರಗೊಳ್ಳುತ್ತಿದ್ದು ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಡಾ.ಡಿ.ವೀರೇಂದ್ರ ಹೆಗ್ಗಡೆ ಯವರು ರೂ. 1,00,000 ಲಕ್ಷ ಅನುದಾನ ಮಂಜೂರು ಮಾಡಿದ್ದಾರೆ.

ಶ್ರೀ ಕ್ಷೇ.ಧ.ಗ್ರಾ.ಯೋಜನೆ ಕುಂದಾಪುರ ತಾಲೂಕು ಯೋಜನಾಧಿಕಾರಿ ಪಾರ್ವತಿ ಆರ್ಥಿಕ ನೆರವನ್ನು ದೈವಸ್ಥಾನದ ಮುಖ್ಯಸ್ಥರಿಗೆ ಹಸ್ತಾಂತರ ಮಾಡಿದರು.

ಈ ಸಂದರ್ಭದಲ್ಲಿ ಶ್ರೀ ಕ್ಷೇ.ಧ.ಗ್ರಾ.ಯೋಜನೆ ಕೇಂದ್ರ ಒಕ್ಕೂಟ ಉಪಾಧ್ಯಕ್ಷ ಶಶಿಧರ್ ಶೆಟ್ಟಿ, ನಿಕಟಪೂರ್ವ ಅಧ್ಯಕ್ಷ ಗೋಪಾಲ್ ಪೂಜಾರಿ, ಚಂದ್ರಶೇಖರ ಶೆಟ್ಟಿ, ಅಶೋಕ್ ಮೊಗವೀರ, ಒಕ್ಕೂಟ ಪದಾಧಿಕಾರಿಗಳು, ಸದಸ್ಯರು, ಸೇವಾಪ್ರತಿನಿಧಿ ಯಶೋಧ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!