spot_img
Tuesday, March 17, 2026
spot_img

ಮೇಘನಾ ವಿಜಯ್ ಪ್ರಬಂಧ ಮಂಡನೆ

ಕುಂದಾಪುರ: ಎಂಐಟಿ ಕುಂದಾಪುರದ ಅಂತಿಮ ವರ್ಷದ ಎಐಅಂಡ್ ಎಂಎಲ್ ವಿದ್ಯಾರ್ಥಿನಿ ಮೇಘನಾ ವಿಜಯ್ ಕುಮಾರ್, ಕಾನ್ಫರೆನ್ಸ್ ಸಂಯೋಜಕಿ ಜೀನ್ ಆಶ್ಲೇ ಅವರ ಅಧಿಕೃತ ಆಹ್ವಾನದ ಮೇರೆಗೆ, ಎಸಿಎಸ್ ಟಿಎಂ ಇಂಟೆರ್ ರ್ನ್ಯಾಷನಲ್ ಕಾನ್ಫರೆನ್ಸ್ ದುಭಾಯ್ ನಲ್ಲಿ ವರ್ಚುವಲ್ ಆಗಿ ಪ್ರಬಂಧ ಮಂಡಿಸಿದ್ಧಾರೆ. ವಿಭಾಗ ಮುಖ್ಯಸ್ಥರಾದ ಡಾ. ಇಂದ್ರ ವಿಜಯ್ ಸಿಂಗ್ ಮತ್ತು ಟಿ. ದಿಲೀಪ್ ಅವರು ಸಹ-ಲೇಖಕರಾಗಿ ಬರೆದ ಸೆಲ್ ಫೋನ್ ಮತ್ತು ಸೆಲ್ ಟವರ್ ವಿಕಿರಣಕ್ಕೆ ಒಡ್ಡಿಕೊಂಡ ಮಕ್ಕಳಲ್ಲಿ ಆಕ್ಸಿಡೇಟಿವ್ ಒತ್ತಡದ ಸೂಚಕಗಳ ಅಧ್ಯಯನ ಎಂಬ ಕಾನ್ಫರೆನ್ಸ್ ಪ್ರಬಂಧವನ್ನು ಸಮ್ಮೇಳನದಲ್ಲಿ ಪ್ರಸ್ತುತಪಡಿಸಲು ಆಯ್ಕೆ ಮಾಡಿದ್ದರಿಂದ ಈ ಆಹ್ವಾನವನ್ನು ನೀಡಲಾಗಿತ್ತು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!