spot_img
Tuesday, March 17, 2026
spot_img

ನ್ಯಾಯದಾನದಲ್ಲಿ ಕರ್ನಾಟಕ ಪೊಲೀಸ್‌ ದೇಶದಲ್ಲೇ ನಂಬರ್‌ ಒನ್‌ ! : ಟಾಟಾ ಟ್ರಸ್ಟ್‌ ವರದಿ

ಜನಪ್ರತಿನಿಧಿ (ಬೆಂಗಳೂರು) : ನ್ಯಾಯ ನೀಡುವಿಕೆಯಲ್ಲಿ ಕರ್ನಾಟಕವು ದೇಶದಲ್ಲೇ ಮೊದಲ ಸ್ಥಾನದಲ್ಲಿದೆ ಎಂದು ಟಾಟಾ ಟ್ರಸ್ಟ್‌ ವರದಿ ನೀಡಿದೆ. ಪೊಲೀಸ್‌ ವ್ಯವಸ್ಥೆ, ನ್ಯಾಯ ವಿತರಣೆ, ಜೈಲು ನಿರ್ವಹಣೆ ಮತ್ತು ಕಾನೂನು ನೆರವಿನಲ್ಲಿ ದೇಶದ 18 ದೊಡ್ಡ ಮತ್ತು ಮಧ್ಯಮ ಗಾತ್ರದ ರಾಜ್ಯಗಳ ಪೈಕಿ ಕರ್ನಾಟಕ ಅಗ್ರಸ್ಥಾನದಲ್ಲಿದೆ.

ಅಪರಾಧ ಕೃತ್ಯಗಳನ್ನು ಪತ್ತೆ ಹಚ್ಚಿ, ಸಾಕ್ಷ್ಯ ಸಂಗ್ರಹಿಸಿ, ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸುವವರೆಗೆ ಪೊಲೀಸ್‌ ಇಲಾಖೆಯು ನಿರ್ಣಾಯಕ ಪಾತ್ರ ವಹಿಸುತ್ತದೆ. ಈ ಎಲ್ಲಾ ಕಾರ್ಯಗಳನ್ನು ದೇಶದ ಎಲ್ಲಾ ರಾಜ್ಯಗಳಿಗಿಂತ ಬಹಳ ಯಶಸ್ವಿಯಾಗಿ ನಮ್ಮ ಕರ್ನಾಟಕ ಪೊಲೀಸ್‌ ಇಲಾಖೆಯು ಮಾಡುತ್ತಿರುವುದು ಅತ್ಯಂತ ಪ್ರಶಂಸನೀಯ ಮತ್ತು ಶ್ಲಾಘನೀಯ.

ಇನ್ನು, ನಾಗರಿಕರ ರಕ್ಷಣೆಗೆ ಹಗಲಿರುಳೆನ್ನದೆ ಶ್ರಮಿಸುತ್ತಿರುವ ಪೊಲೀಸ್‌ ಇಲಾಖೆ ಅಧಿಕಾರಿಗಳಿಗೆ, ಸಿಬ್ಬಂದಿಗಳಿಗೆ ಎಲ್ಲಾ ರೀತಿಯ ನೆರವನ್ನು ನೀಡಲು ಬದ್ಧವಾಗಿದೆ ಎಂದು ರಾಜ್ಯ ಸರ್ಕಾರ ಹೇಳಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!