spot_img
Sunday, May 17, 2026
spot_img

ಬಿ.ಬಿ. ಹೆಗ್ಡೆ ಕಾಲೇಜು: ವಾರ್ಷಿಕ ಸಂಚಿಕೆ ‘ಶಿಖರ’ ಅನಾವರಣ

ಕುಂದಾಪುರ: ಮಂಗಳೂರು ವಿಶ್ವವಿದ್ಯಾನಿಲಯ ಅಂತರ್-ಕಾಲೇಜು ಮಟ್ಟದ ವಾರ್ಷಿಕ ಸಂಚಿಕೆ ಸ್ಪರ್ಧೆಯಲ್ಲಿ ಗಮನ ಸೆಳೆದ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ 2023-24ನೇ ಸಾಲಿನ ವಾರ್ಷಿಕ ಸಂಚಿಕೆ ‘ಶಿಖರ’ವನ್ನು ಕೋಟ ವಿವೇಕ ಪದವಿ ಪೂರ್ವ ಕಾಲೇಜಿನ ನಿವೃತ್ತ ಉಪನ್ಯಾಸಕ ಶ್ರೀನಿವಾಸ ಸೋಮಯಾಜಿಯವರು ಅನಾವರಣಗೊಳಿಸಿ, ಶುಭ ಹಾರೈಸಿದರು.

ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿಯವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಇಂಗ್ಲೀಷ್ ವಿಭಾಗದ ಪ್ರಾಧ್ಯಾಪಕಿ ರವಿನಾ ಸಿ. ಪೂಜಾರಿ ಸ್ವಾಗತಿಸಿದರು. ವಾಣಿಜ್ಯ ವಿಭಾಗದ ಪ್ರಾಧ್ಯಾಪಕಿ ದೀಪಾ ಪೂಜಾರಿ ಅತಿಥಿಗಳನ್ನು ಪರಿಚಯಿಸಿದರು. ಶಿಖರ ವಾರ್ಷಿಕ ಸಂಚಿಕೆಯ ನಿರ್ವಾಹಕ ಸಂಪಾದಕರಾದ ಪ್ರವೀಣ್ ಮೊಗವೀರ ಗಂಗೊಳ್ಳಿ ವಂದಿಸಿದರು. ಗಣಕ ವಿಜ್ಞಾನ ವಿಭಾಗದ ಪ್ರಾಧ್ಯಾಪಕ ಹರೀಶ್ ಕಾಂಚನ್ ಕಾರ್ಯಕ್ರಮ ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!