spot_img
Thursday, March 19, 2026
spot_img

ಹಂಗಳೂರು: ರಸ್ತೆ ಪಕ್ಕ ನಿಂತಿದ್ದ ವ್ಯಕ್ತಿಗೆ ಓಮ್ನಿ ಢಿಕ್ಕಿ: ಸಾವು

ಕುಂದಾಫುರ: ಕುಂದಾಪುರದ ಹಂಗಳೂರು ರಾ.ಹೆ.66 ರಸ್ತೆ ಪಕ್ಕದಲ್ಲಿ ನಿಂತಿದ್ದ ಚಂದ್ರ ಅನ್ನುವ ವ್ಯಕ್ತಿಗೆ ಓಮ್ನಿ ಕಾರು ಢಿಕ್ಕಿ ಹೊಡೆದ ಪರಿಣಾಮ ಚಿಕಿತ್ಸೆಗೆ ಸ್ಪಂದಿಸದೆ ಮೃತ ಪಟ್ಟ ಘಟನೆ ಏ.17ರ ರಾತ್ರಿ ನಡೆದಿದೆ.

ಬೈಂದೂರು-ಉಡುಪಿ ಏಕಮುಖ ರಸ್ತೆಯ ಪೂರ್ವಬದಿಯಲ್ಲಿ ನಿಂತುಕೊಂಡಿರುವಾಗ ಕುಂದಾಪುರ ಕಡೆಯಿಂದ ಉಡುಪಿ ಕಡೆಗೆ ಒಮ್ನಿ ಕಾರನ್ನು ಅದರ ಚಾಲಕ ಲವ ಕುಮಾರ ಎಂಬುವವನು ಅತೀ ವೇಗ ಹಾಗೂ ಅಜಾಗರೂಕತೆ ಮತ್ತು ನಿರ್ಲಕ್ಷತನ ದಿಂದ ಚಲಾಯಿಸಿಕೊಂಡು ರಸ್ತೆಯ ತೀರ ಎಡಬದಿಗೆ ಬಂದು ರಸ್ತೆಯ ಪೂರ್ವಬದಿಯಲ್ಲಿ ನಿಂತುಕೊಂಡಿದ್ದ ಚಂದ್ರ ರವರಿಗೆ ಡಿಕ್ಕಿ ಹೊಡೆದ ಪರಿಣಾಮ ಅವರ ತಲೆಗೆ ಹಾಗೂ ಬಲಕಾಲಿಗೆ ತೀವ್ರ ಸ್ವರೂಪದ ರಕ್ತಗಾಯವಾಗಿದ್ದು, ತಕ್ಷಣ ಅವರನ್ನು ಕೋಟೇಶ್ವರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ತೀವ್ರ ಸ್ವರೂಪ ಗಾಯಗೊಂಡಿದ್ದ ಚಂದ್ರ ರವರನ್ನು ಆಸ್ಪತ್ರೆ ವೈಧ್ಯರು ಚಿಕಿತ್ಸೆಗೆ ಒಳರೋಗಿಯಾಗಿ ದಾಖಲಿಸಿಕೊಂಡಿದ್ದು, ಚಿಕಿತ್ಸೆಗೆ ಸ್ಪಂದಿಸದೆ ಅವರು ಮೃತಪಟ್ಟರು. ಓಮ್ನಿ ಕಾರ್ ನಲ್ಲಿದ್ದ ಅನುಸೂಯ ಮತ್ತು ರಮಾಮಣಿ ರವರಿಗೂ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!