spot_img
Tuesday, March 31, 2026
spot_img

ಜನಿವಾರ ತೆಗೆಸಿದ ಘಟನೆ : ವ್ಯವಸ್ಥಿತ ಕುತಂತ್ರ : ಪುತ್ತಿಗೆ ಶ್ರೀ

ಜನಪ್ರತಿನಿಧಿ (ಉಡುಪಿ) : ಪರೀಕ್ಷಾರ್ಥಿಗಳ ಜನಿವಾರ ತೆಗೆಸಿದ ಘಟನೆ ಕುರಿತು ತಿಳಿದು ಆಘಾತತವಾಗಿದೆ. ಇದು ವ್ಯವಸ್ಥಿತ ಕುತಂತ್ರ ಇರಬಹುದು. ಇಂತಹ ಅನೇಕ ಘಟನೆಗಳು ಸರಣಿಯಾಗಿ ನಡೆಯಲು ಆರಂಭವಾಗಿದೆ ಎಂದು ಪರ್ಯಾಯ ಪುತ್ತಿಗೆ ಮಠಾಧೀಶ ಸುಗುಣೇಂದ್ರ ತೀರ್ಥ ಸ್ವಾಮಿಜಿ ಹೇಳಿದ್ದಾರೆ.

ಹಿಂದೂಗಳನ್ನು, ಸನಾತನ ಧರ್ಮದ ಅನುಯಾಯಿಗಳನ್ನು ಕೆಣಕುವ ದುಷ್ಟ ಪ್ರವೃತ್ತಿ ಎಲ್ಲಾ ಕಡೆ ಕಾಣಸಿಗುತ್ತದೆ. ಸರ್ಕಾರ ಇದನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು ಮತ್ತು ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅವರು ಹೇಳಿಕೆಯಲ್ಲಿ ತಿಳಿಸಿದದ್ದಾರೆ.

ಈ ಘಟನಯು ಮುಂದೆ  ಸಂಘರ್ಷಕ್ಕೆ ಕಾರಣವಾಗುವ ಸಾಧ್ಯತೆ ಇರುವುದರಿಂದ ಇದನ್ನು ಮೂಲದಲ್ಲೇ ಸರಿ ಮಾಡುವುದು ಜಾಣತನ. ಮುಂದೆ ಇಂತಹಗ ಘಟನೆ ಮರುಕಳಿಸದಂತೆ ಸರ್ಕಾರ ಎಚ್ಚ ವಹಿಸಬೇಕು ಎಂದು ಅವರು ಹೇಳಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!