spot_img
Thursday, March 19, 2026
spot_img

ಯೆಳಜಿತ್ ಗ್ರಾಮದ ವ್ಯಕ್ತಿ ನಾಪತ್ತೆ

ಬೈಂದೂರು : ಬೈಂದೂರು ತಾಲೂಕು ಯೆಳಜಿತ್ ಗ್ರಾಮದ ಅರೆಹೊಳೆ ಎಣ್ಣೆಮಕ್ಕಿ ನಿವಾಸಿ ಸೀತಾರಾಮ (40) ಎಂಬ ವ್ಯಕ್ತಿಯು 2024 ರ ಫೆಬ್ರವರಿ 18 ರಂದು ಮನೆಯಿಂದ ಕೆಲಸಕ್ಕೆಂದು ಹೋದವರು, ಕೆಲಸಕ್ಕೂ ಹೋಗದೇ ಮನೆಗೂ ಬಾರದೇ ನಾಪತ್ತೆಯಾಗಿರುತ್ತಾರೆ.

5 ಅಡಿ 5 ಇಂಚು ಎತ್ತರ, ಸಾಧಾರಣ ಶರೀರ, ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ
ಬಗ್ಗೆ ಮಾಹಿತಿ ದೊರೆತಲ್ಲಿ ಬೈಂದೂರು ಪೊಲೀಸ್ ಠಾಣೆ ದೂ.ಸಂಖ್ಯೆ: 08254-251033, ಮೊ.ನಂ: 9480805459, ಬೈಂದೂರು
ವೃತ್ತ ನಿರೀಕ್ಷಕರ ಕಚೇರಿ ದೂ.ಸಂಖ್ಯೆ: 08254-251031, ಮೊ.ನಂ: 9480805434 ಹಾಗೂ ಕಂಟ್ರೋಲ್ ರೂಂ 100 (0820- 2526444) ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೈಂದೂರು ಪೊಲೀಸ್ ಠಾಣೆಯ ಉಪನಿರೀಕ್ಷಕರ ಕಚೇರಿ ಪ್ರಕಟಣೆ ತಿಳಿಸಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!