spot_img
Wednesday, April 1, 2026
spot_img

ಜೆಇಇ ಮೈನ್ಸ್ 2025 ಎರಡನೇ ಹಂತದ ಪ್ರವೇಶ ಪರೀಕ್ಷೆಯಲ್ಲಿ ಹೆಮ್ಮಾಡಿ ಜನತಾ ಪದವಿ ಪೂರ್ವ ಕಾಲೇಜಿಗೆ 99 ಪರ್ಸಂಟೈಲ್ ಗಿಂತ ಹೆಚ್ಚು ಅಂಕ

ಹೆಮ್ಮಾಡಿ: ರಾಷ್ಟ್ರ ಮಟ್ಟದಲ್ಲಿ ನಡೆದ ಜೆಇಇ ಮೈನ್ಸ್ ಎರಡನೇ ಹಂತದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು, ಕಾಲೇಜು ಪ್ರಾರಂಭದ ಮೂರನೇ ವರ್ಷದಲ್ಲೇ ಅಪ್ರತಿಮ ಸಾಧನೆ ಮೆರೆದಿದ್ದಾರೆ.

ಗ್ರಾಮೀಣ ಭಾಗದಲ್ಲಿ ಆರಂಭಗೊಂಡು ಶೈಕ್ಷಣಿಕ ಸಂಚಲನ ಮೂಡಿಸಿರುವ ಜನತಾ ಶಿಕ್ಷಣ ಸಂಸ್ಥೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅತ್ಯುತ್ತಮ ತರಬೇತಿ ನೀಡುತ್ತಾ ಗುಣಮಟ್ಟದ ಶಿಕ್ಷಣ ನೀಡುತ್ತಿದೆ. ಜೆಇಇ ಮೈನ್ಸ್ 2025ರ ಎರಡನೇ ಹಂತದ ಪ್ರವೇಶ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಾದ ಆಕಾಶ್ ಹೆಬ್ಬಾರ್ 99.390 ಪರ್ಸಂಟೈಲ್ ಗಿರೀಶ್ ಪೈ 99.045 ಪರ್ಸಂಟೈಲ್, ನಿಶ್ಚಿತ್ 98.929 ಪರ್ಸಂಟೈಲ್, ಧೀರಜ್ ಜಿ.ಡಿ. 97.787 ಪರ್ಸಂಟೈಲ್, ಚಿರಂತನ್ 95.866 ಪರ್ಸಂಟೈಲ್, ಶಶಾಂಕ್ 93.722 ಪರ್ಸಂಟೈಲ್, ಪ್ರಸಾದ್ 93.701 ಪರ್ಸಂಟೈಲ್, ಶ್ರದ್ಧಾ 93.155, ಪರ್ಸಂಟೈಲ್, ಲಿಖಿತ್ 90.789 ಪರ್ಸಂಟೈಲ್, ರಿಯಾನ್ 90.563 ಪರ್ಸಂಟೈಲ್, ಅನಿರುದ್ದ್ 90.329 ಪರ್ಸಂಟೈಲ್ ಪಡೆದು ಜೆಇಇ ಅಡ್ವನ್ಸ್ ಪರೀಕ್ಷೆಗೆ ಅರ್ಹತೆ ಪಡೆದಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!