spot_img
Saturday, March 21, 2026
spot_img

ಯಕ್ಷ ಸೌರಭ ದಶಮ ಸಂಭ್ರಮ ಪೋಸ್ಟರ್ ಬಿಡುಗಡೆ

ಕೋಟ: ಯಕ್ಷ ಸೌರಭ ಶ್ರೀ ಹಿರೇಮಹಾಲಿಂಗೇಶ್ಚರ ಕಲಾರಂಗ ಕೋಟ ಇದರ ದಶಮಾನೋತ್ಸವ ಸಂಭ್ರಮ ಕಾರ್ಯಕ್ರಮ ಇದೇ ಬರುವ ಏ.26ರಂದು ಕೋಟ ಮಹಾಲಿಂಗೇಶ್ವರ ದೇಗುಲದ ವಠಾರದಲ್ಲಿ ನಡೆಯಲಿದ್ದು ಈ ಹಿನ್ನಲ್ಲೆಯಲ್ಲಿ ಇದರ ಪೋಸ್ಟರ್ ಬಿಡುಗಡೆ ಭಾಗವತ ಪಟ್ಲ ಸತೀಶ್ ಶೆಟ್ಟಿ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಯಕ್ಷಸೌರಭ ಶ್ರೀ ಹಿರೇ ಮಹಾಲಿಂಗೇಶ್ವರ ಕಲಾ ರಂಗದ ಅಧ್ಯಕ್ಷ ರಾಘವೇಂದ್ರ ಕರ್ಕೇರ ಕೋಡಿ ,ಸಾಲಿಗ್ರಾಮ ಪಟ್ಟಣ ಪಂಚಾಯತ್ ಸದಸ್ಯ ರಾಜು ಪೂಜಾರಿ ಕಾರ್ಕಡ, ಪ್ರಗತಿಪರ ಕೃಷಿಕ ರವೀಂದ್ರ ಐತಾಳ್, ಶಿಕ್ಷಣ ಇಲಾಖೆಯ ನಿವೃತ್ತ ಅಧಿಕಾರಿ ಶಿವಾನಂದ ಮಯ್ಯ, ನಿವೃತ್ತ ಶಿಕ್ಷಕ ಕೆ.ರಾಜಾರಾಮ ಐತಾಳ್, ಯಕ್ಷ ಸೌರಭದ ಕಾರ್ಯದರ್ಶಿ ಶ್ರೀನಾಥ್ ಉರಾಳ ,ಸ್ಥಾಪಕಾಧ್ಯಕ್ಷ ಹರೀಷ್ ಭಂಢಾರಿ. ಸದಸ್ಯರಾದ ಗಿರೀಶ್ ಬೆಟ್ಲಕ್ಕಿ, ಪ್ರಶಾಂತ್ ಪಡುಕರೆ, ವಿಘ್ನೇಶ್ ದೇವಾಡಿಗ, ಕೋಟ ಅಮೃತೇಶ್ವರಿ ಯಕ್ಷಗಾನ ಭಾಗವತ ರಾಘವೇಂದ್ರ ಮಯ್ಯ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!