spot_img
Sunday, February 15, 2026
spot_img

KSRTC : ಬಸ್ ನಿರ್ವಾಹಕನೊಬ್ಬನ ವಿರುದ್ಧ ಲೈಂಗಿಕ ಕಿರುಕುಳ, ದೌರ್ಜನ್ಯ ಪ್ರಕರಣ ದಾಖಲು !

ಜನಪ್ರತಿನಿಧಿ (ಮಂಗಳೂರು) : ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಕೆ.ಎಸ್.ಆರ್‌.ಟಿಸಿ ಬಸ್ ನಿರ್ವಾಹಕನೊಬ್ಬನ ವಿರುದ್ಧ ಲೈಂಗಿಕ ಕಿರುಕುಳ, ದೌರ್ಜನ್ಯ ಪ್ರಕರಣ ದಾಖಲಾಗಿದೆ.

ಮಂಗಳೂರು- ಉಳ್ಳಾಲ ನಡುವೆ ಸಂಚರಿಸುವ ಕೆ.ಎಸ್.ಆರ್.ಟಿ.ಸಿ ಬಸ್‌ ನಿರ್ವಾಹಕ ಪ್ರದೀಪ್ ಕಾಶಪ್ಪ ನಾಯ್ಕ‌ರ್ ಎಂಬಾತನ ವಿರುದ್ಧ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸೀಟ್‌ನಲ್ಲಿ ಕುಳಿತು ನಿದ್ರಿಸುತ್ತಿದ್ದ ಯುವತಿಗೆ ಅರಿವಿಲ್ಲದಂತೆ ಎದೆ, ಹೊಟ್ಟೆ ಭಾಗವನ್ನು ಮುಟ್ಟಿ ವಿಕೃತಿ ಮೆರೆಯುತ್ತಿದ್ದ ಕಂಡಕ್ಟರ್ ನ ವಿಡಿಯೋ ಚಿತ್ರೀಕರಿಸಿ ಸಹ ಪ್ರಯಾಣಿಕ ಓರ್ವರು ಈತನ ಕೃತ್ಯವನ್ನು ಬಹಿರಂಗ ಪಡಿಸಿದ್ದಾರೆ.

ಘಟನೆ ನಡೆದಿರುವುದು ಬೆಳಕಿಗೆ ಬಂದ ತಕ್ಷಣವೇ ನಿರ್ವಾಹಕ ಪ್ರದೀಪ್ ಕಾಶಪ್ಪ ನಾಯ್ಕ‌ರ್ ಎಂಬಾತನನ್ನು ಮಂಗಳೂರು ಕೆ.ಎಸ್.ಆರ್.ಟಿ.ಸಿ ವಿಭಾಗೀಯ ನಿಯಂತ್ರಣಾಧಿಕಾರಿ ಅಮಾನತುಗೊಳಿಸಿ ಆದೇಶಿಸಿದ್ದಾರೆ ಎಂದು ತಿಳಿದು ಬಂದಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!